Karnataka Women and Child Welfare Department Recruitment 2022

Поділитися
Вставка
  • Опубліковано 21 жов 2024
  • ನಮಸ್ಕಾರ ವೀಕ್ಷಕರೇ,
    ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳ ಇಲಾಖೆಯ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಕುರಿತಾದ ವಯೋಮಿತಿ ವಿದ್ಯಾರ್ಹತೆ ಅರ್ಜಿ ಶುಲ್ಕ ಅರ್ಜಿ ಸಲ್ಲಿಸುವ ವಿಧಾನ ಕೊನೆಯ ದಿನಾಂಕ ಸೇರಿದಂತೆ ಈ ನೇಮಕಾತಿಯ ಸಂಪೂರ್ಣ ಮಾಹಿತಿಯು ನಮ್ಮ ವೆಬ್ಸೈಟ್ ನಲ್ಲಿದೆ. .

КОМЕНТАРІ •