ಮೂರು ಬೈ ಎಲೆಕ್ಷನ್‌ ಗೆಲ್ಲಲು Siddaramaiah ಮಾಸ್ಟರ್‌ ಪ್ಲಾನ್‌; CM ತಂತ್ರ ಹೇಗಿದೆ ಗೊತ್ತಾ? | Vijay Karnataka

Поділитися
Вставка
  • Опубліковано 20 жов 2024
  • ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರು ಕ್ಷೇತ್ರಗಳ ಉಪಚುನಾವಣೆಯನ್ನು ಗೆಲ್ಲಲು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್ ಮಾಡುತ್ತಿದೆ. ಆಡಳಿತ ರೂಢ ಸರ್ಕಾರ ಇರುವಾಗ ಉಪ ಚುನಾವಣೆ ಸೋತಲ್ಲಿ ಅದು ತೀವ್ರ ಮುಖಭಂಗ ಆಗುವ ಹಿನ್ನೆಲೆಯಲ್ಲಿ ಕ್ಷೇತ್ರಗಳನ್ನು ಗೆಲ್ಲಲು ರಣತಂತ್ರವನ್ನು ರೂಪಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಈ ನಿಟ್ಟಿನಲ್ಲಿ ಸಚಿವರುಗಳ ಜೊತೆಗೆ ಮಹತ್ವದ ಸಭೆಯನ್ನು ನಡೆಸಿದ್ದು, ಪ್ರತಿಯೊಬ್ಬರಿಗೂ ಟಾಸ್ಕ್ ನೀಡಿದ್ದಾರೆ. ಅಲ್ಲದೆ, ಚುನಾವಣಾ ಪ್ರಚಾರ ಹಾಗೂ ವಿರೋಧ ಪಕ್ಷಗಳ ರಣತಂತ್ರಕ್ಕೆ ತಿರುಗೇಟು ನೀಡುವ ನಿಟ್ಟಿನಲ್ಲಿ ಹೂಡಬೇಕಾದ ತಂತ್ರಗಾರಿಕೆಯ ಬಗ್ಗೆಯೂ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆದಿವೆ.
    Siddaramaiah's Master Plan to Win Three Bye Elections; Do you know what the CM strategy is?
    #cmsiddaramaiah #byelections2024 #cm
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka...
    WHATSAPP CHANNEL ► whatsapp.com/c...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykar...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news UA-cam channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

КОМЕНТАРІ • 8

  • @venkatsanjeev855
    @venkatsanjeev855 2 години тому +1

    Master plan nedeyuvudilla,janaru bele erekeyinda mattu appeasement indabejaragiddare.Ahankara nadeyuvudilla.

  • @ManjuNathG-kl5nb
    @ManjuNathG-kl5nb 35 хвилин тому

    ❤❤ Jai siddaramaiha ❤❤
    ❤❤ Jai siddaramaiha ❤❤
    ❤❤ Jai siddaramaiha ❤❤

  • @jagadishreddy2729
    @jagadishreddy2729 39 хвилин тому

    Innu Yestu Mane Hal. Adithiyo Siddaramiya