Siddaramaiah ಗಮನಕ್ಕೆ ಬರದೇ ಹಣ ವರ್ಗಾವಣೆ ಆಯ್ತಾ?; ಸಿಎಂ ರಾಜೀನಾಮೆ ಕೊಡಲಿ; G. T. Devegowda | Vijay Karnataka

Поділитися
Вставка
  • Опубліковано 10 лип 2024
  • ಕಾಂಗ್ರೆಸ್ ಸರ್ಕಾರ ಬಂದಾಗಲೇ ಮುಡಾದಲ್ಲಿ ಅತಿ ಹೆಚ್ಚಿನ ಭ್ರಷ್ಟಾಚಾರ ಆಗಿರೋದು ಎಂದು ಶಾಸಕ ಜಿಟಿ ದೇವೇಗೌಡ ಹೇಳಿದರು. ನಾವೆಲ್ಲಾ ಮುಡಾ ಸದಸ್ಯರು ಸತ್ಯ. ಪ್ರತಿಯೊಂದು ಮೀಟಿಂಗ್ ನಲ್ಲಿ ಬರುವ ಫೈಲ್ ಗಳನ್ನ ನಾವು ಪರಿಶೀಲನೆ ಮಾಡಲು ಸಾಧ್ಯನಾ?, ಅಧಿಕಾರಿಗಳು ಪರಿಶೀಲನೆ ನಡೆಸಿದ ನಂತರ ಫೈಲ್ ಗಳು ಮೀಟಿಂಗ್ ಬರುತ್ತೆ. ಅಲ್ಲಿ ನಾವು ಎಲ್ಲಾ ಸರಿ ಇದ್ಯಾ ಎಂದು ಕೇಳಿ ಒಪ್ಪಿಗೆ ಕೊಡುತ್ತೇವೆ‌ ಎಂದು ಪರೋಕ್ಷವಾಗಿ ಅಧಿಕಾರಿಗಲ ಯಡವಟ್ಟನ್ನು ಒಪ್ಪಿಕೊಂಡಿದ್ದಾರೆ.. ವಾಲ್ಮೀಕಿ ನಿಗಮದ ಹಗರಣ ವಿಚಾರವಾಗಿ ಮಾತನಾಡಿ, ಸಿಎಂ ಗಮನಕ್ಕೆ ಬರದೇ ಹಣ ವರ್ಗಾವಣೆ ಹೇಗೆ ಆಯ್ತಾ?, ಇದು ಅವರದೇ ಇಲಾಖೆಗೆ ಸಂಬಂಧ ಪಟ್ಟ ವಿಚಾರ. ಚಿಕ್ಕ ಚಿಕ್ಕ ಕಾರಣಕ್ಕೆ ಹಿಂದೆ ರಾಮಕೃಷ್ಣ ಹೆಗೆಡೆ, ಬಂಗರಾಪ್ಪ ಎಲ್ಲಾ ರಾಜೀನಾಮೆ ಕೊಟ್ಟಿದ್ದರು. ಈ ಪ್ರಕರಣದ ನೈತಿಕ ಹೊಣೆ ಹೊತ್ತು ಸಿಎಂ ಈಗ ರಾಜೀನಾಮೆ ನೀಡಲಿ. ಸಮಾಜವಾದಿ ಹಿನ್ನೆಲೆಯಲ್ಲಿ ಬಂದ ಸಿದ್ದರಾಮಯ್ಯ ಈ ಕಳಂಕದಿಂದ ಹೊರಬಂದು ಮತ್ತೆ ಬೇಕಾದರೇ ಸಿಎಂ ಆಗಲಿ ಎಂದು ಹೇಳಿದರು.
    #gtdevegowda #siddaramaiah #congress
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka.com/
    WHATSAPP CHANNEL ► whatsapp.com/channel/0029Va5C...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news UA-cam channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

КОМЕНТАРІ • 8

  • @bhagavantrayashivannavaru3962
    @bhagavantrayashivannavaru3962 19 днів тому

    🙏💐💐❤️ ಬಡತನ ಚರಿತನ ಆ ಕಾಲ ಈ ಕಾಲ ಹರಿದು ಮಾತನಾಡುವಂತೆ ನಿಜವಾದ ನಾಯಕ

  • @ushatn8546
    @ushatn8546 19 днів тому

    Super

  • @jayalaxmi248
    @jayalaxmi248 19 днів тому

    Super gtd sir

  • @vrkrishnappa6258
    @vrkrishnappa6258 18 днів тому

    Where is the povtry in India nothing only and now all political party leaders and family politics members development only all free scheme now create and vote bank politics

  • @vrkrishnappa6258
    @vrkrishnappa6258 18 днів тому

    Lootiying ramaiah this is last chance only