ಟಿಪ್ಪು ಸೈನಿಕರಿಗೂ ಈ ನೆಲಮಾಳಿಗೆಗೂ ಇದೆ ನಂಟು! Tippu Sultan | Srirangapatna

Поділитися
Вставка
  • Опубліковано 16 вер 2024
  • ಶ್ರೀರಂಗಪಟ್ಟಣ ಪಟ್ಟಣದಲ್ಲಿ ಐತಿಹಾಸಿಕ ಜೋ ಡಿ ನೆಲಮಾಳಿಗೆಗಳು ಪತ್ತೆಯಾಗಿವೆ. ಮೈಸೂರು-ಬೆಂಗಳೂರುಮುಖ್ಯ ರಸ್ತೆಯಲ್ಲಿರುವ ದಕ್ಷಿಣ ಭಾಗದ ಎರಡು ಮತ್ತು ಮೂರನೇ ಸುತ್ತಿನ ಕೋಟೆಯ ನಡುವೆ, ಕಂದಕಕ್ಕೆ ಹೊಂದಿಕೊಂಡಂತೆ ನೆಲಮಾಳಿಗೆಗಳು ಕಂಡು ಬಂದಿವೆ. ಮುಳ್ಳು ಕಂಟಿಗಳಿಂದ ಮುಚ್ಚಿ ಹೋಗಿದ್ದ ಈ ನೆಲಮಾಳಿಗೆಗಳನ್ನು ಇತಿಹಾಸ ಸಂಶೋಧಕರಾದ ಮೈಸೂರಿನ ವೈ.ಹರ್ಷವರ್ಧನ್ ಮತ್ತು ಗುರುಪ್ರಸಾದ್ ನೇತೃತ್ವದ ತಂಡ ಪತ್ತೆ ಹಚ್ಚಿದೆ.
    Join this channel to get access to perks:
    / @eedinanews
    Like Share Subscribe
    eedina/UA-cam
    ಸತ್ಯ | ನ್ಯಾಯ | ಪ್ರೀತಿ
    ಓದುಗರು ಕಟ್ಟಿಕೊಳ್ಳುತ್ತಿರುವ ಕನ್ನಡದ ಮೊಟ್ಟಮೊದಲ ಡಿಜಿಟಲ್ ಮಾಧ್ಯಮ.
    ಸಮಗ್ರ ಸುದ್ದಿ ಮತ್ತು ಒಳನೋಟಗಳುಳ್ಳ ವಿಶ್ಲೇಷಣೆಗಳನ್ನು ನೀಡುವ ಸುದ್ದಿತಾಣ.
    ನಿಮ್ಮೆಲ್ಲರ ಸಹಕಾರ ಹಾಗೂ ಬೆಂಬಲ ನಮಗೆ ಅತ್ಯಗತ್ಯ.
    Click👇
    UA-cam
    bit.ly/3B8dxxM
    Website
    bit.ly/3EWnakh
    Facebook
    bit.ly/3gUt65o
    Twitter
    bit.ly/3FpczQz
    Instagram
    bit.ly/3uqN1Mg
    #eedinanews #eedinalive #karnatakanews #kannnadanews #srirangapattana #mandya #history #historyfacts #mysore #british #karnatakahistory #monuments #monumentsofindia #indianhistory #british #historyofindia #muslim #tippujayanti #tippusulthan #haidarali #kingdom

КОМЕНТАРІ • 143