ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡದ ಕವಿಗಳು
Вставка
- Опубліковано 30 жов 2024
- ಸ. ಕಿ.ಪ್ರಾ.ಶಾಲೆ ಮಾದಾಪುರ ಹೊಸನಗರ ತಾಲೂಕು ಶಿವಮೊಗ್ಗ ಜಿಲ್ಲೆ
ಹೆಸರು. ವರ್ಷ. ಕೃತಿ
ಕುವೆಂಪು ( ಕೆ.ವಿ. ಪುಟ್ಟಪ್ಪ)೧೯೬೭ಶ್ರೀ ರಾಮಾಯಣ ದರ್ಶನಂ
ದ. ರಾ. ಬೇಂದ್ರೆ೧೯೭೩ನಾಕುತಂತಿ
ಶಿವರಾಮ ಕಾರಂತ೧೯೭೭ಮೂಕಜ್ಜಿಯ ಕನಸುಗಳು
ಮಾಸ್ತಿ ವೆಂಕಟೇಶ ಅಯ್ಯಂಗಾರ್೧೯೮೩ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ:- ಚಿಕ್ಕವೀರ ರಾಜೇಂದ್ರ (ಗ್ರಂಥ)
ವಿ. ಕೃ. ಗೋಕಾಕ೧೯೯೦ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ ಭಾರತ ಸಿಂಧುರಶ್ಮಿ
ಯು. ಆರ್. ಅನಂತಮೂರ್ತಿ೧೯೯೪ಸಮಗ್ರ ಸಾಹಿತ್ಯಕ್ಕೆ ಕೊಡುಗೆ
ಗಿರೀಶ್ ಕಾರ್ನಾಡ್೧೯೯೮ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ನಾಟಕಗಳು ಯಶಸ್ವಿ
ಚಂದ್ರಶೇಖರ ಕಂಬಾರ೨೦೧೦ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ