😂ನಿನ್ನ್ ಸಾಧನೆ ನಂಗ್ ಗೊತ್ತಿದ್ದಸ್ಟ್ ಯಾರಿಗೂ ಗೊತ್ತಿಲ್ಲ😂Ravindra Devadiga Hasya😂Kadabala😂Yakshagana Comedy

Поділитися
Вставка
  • Опубліковано 29 вер 2024
  • ವಿಶೇಷ ಕೃತಜ್ಞತೆಗಳು : ಶ್ರೀ ವೈ. ಕರುಣಾಕರ್ ಶೆಟ್ಟಿ (ಯಜಮಾನರು ಪೆರ್ಡೂರು ಮತ್ತು ಹಾಲಾಡಿ ಮೇಳ) ಮತ್ತು ಸಂಘಟಕ ಮಿತ್ರರಿಗೆ (ಯಕ್ಷ ಮಿತ್ರ ಬಳಗ ಹೆಬ್ರಿ | ಎಮ್.ಪಿ ಬೆಳ್ಳಾಡಿ) ಅನಂತಾನಂತ ಧನ್ಯವಾದಗಳು...
    ಪ್ರಸಂಗ : ಪಾರಿಜಾತ
    ಹಿಮ್ಮೇಳದ ಕಲಾವಿದರು :
    ಭಾಗವತರು : ಶ್ರೀ ಪ್ರಸನ್ನ ಭಟ್ ಬಾಳ್ಕಲ್
    ಮದ್ದಳೆ : ಶ್ರೀ ಅಕ್ಷಯ್ ಕುಮಾರ್ ಬಿದ್ಕಲ್ಕಟ್ಟೆ
    ಚಂಡೆ : ಶ್ರೀ ರವಿ ಆಚಾರ್ ಕಾಡೂರ್
    ಮುಮ್ಮೇಳದ ಕಲಾವಿದರು :
    ಕೃಷ್ಣ : ಶ್ರೀ ಉದಯ್ ಹೆಗಡೆ ಕಡಬಾಳ
    ದೂತ : ಶ್ರೀ ರವೀಂದ್ರ ದೇವಾಡಿಗ ಕಮಲಶಿಲೆ
    ಸತ್ಯಭಾಮೆ : ಶ್ರೀ ಸುಧೀರ್ ಉಪ್ಪೂರ್
    ಸಖಿ : ಅಶ್ವಥ್ ಆಚಾರ್ಯ ಕೈಕಂಬ
    ಕಲೆ ಕಲಾವಿದರನ್ನು ಪ್ರೋತ್ಸಾಹಿಸುವ ನಮ್ಮ ಹಂಬಲಕ್ಕೆ ನಿಮ್ಮ ಬೆಂಬಲ ಸಿಗಬಹುದೇ? ಹಾಗಾದರೆ ದಯವಿಟ್ಟು ನಮ್ಮ UA-cam ವಾಹಿನಿಯನ್ನು Subscribe ಮಾಡಿ, ಕರಾವಳಿಯ ಗಂಡುಕಲೆ ಅಂತಲೇ ಪ್ರಸಿದ್ಧಿಯಾಗಿರುವ ಯಕ್ಷಗಾನದ HD Quality ವಿಡಿಯೋಗಳನ್ನು ನಿರಂತರವಾಗಿ ಈ ವಾಹಿನಿಯಲ್ಲಿ ಹರಿಯಬಿಡಲಾಗುದು. Facebook, Instagram ನಲ್ಲೂ ನಮ್ಮನ್ನು Follow ಮಾಡುವ ಮೂಲಕ ಪ್ರೋತ್ಸಾಹಿಸಿ...
    ಧನ್ಯವಾದಗಳೊಂದಿಗೆ,
    - ನಿಮ್ಮ ಪ್ರದೀಪ್ ಕುಂದಾಪ್ರ

КОМЕНТАРІ • 15