ಕುಂಭಮೇಳದಲ್ಲಿ ಕಾಲ್ತುಳಿತ: ಬೆಳಗಾವಿಯ ನಾಲ್ವರ ಸಾವು I Four from Belagavi killed in Mahaumbhamela IPrayagraj
Вставка
- Опубліковано 8 лют 2025
- ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತದಿಂದ 30 ಜನ ಸಾವಿಗೀಡಾಗಿದ್ದು, 60ಕ್ಕೂ ಹೆಚ್ಚು ಜನ ತೀವ್ರವಾಗಿ ಗಾಯಗೊಂಡಿದ್ದಾರೆ. ಅದರಲ್ಲಿ, ನಮ್ಮ ರಾಜ್ಯದ ಬೆಳಗಾವಿಯ ನಾಲ್ವರು ಸಾವಿಗೀಡಾಗಿದ್ದಾರೆ. ಬೆಳಗಾವಿಯ ವಡಗಾವಿ ನಿವಾಸಿಗಳಾದ ಜ್ಯೋತಿ ಹತ್ತರವಾಟ, ಇವರ ಪುತ್ರಿ ಮೇಘಾ ಹತ್ತರವಾಟ, ಶೆಟ್ಟಿಗಲ್ಲಿಯ ಅರುಣ ಕೋಪರ್ಡೆ ಹಾಗೂ ಶಿವಾಜಿ ನಗರದ ನಿವಾಸಿ ಮಹಾದೇವಿ ಕಾಲ್ತುಳಿತದಿಂದ ಸಾವಿಗೀಡಾಗಿದ್ದಾರೆ. ವಿವಿಧ ಟ್ರಾವೆಲ್ ಏಜೆನ್ಸಿಗಳಿಂದ ಸುಮಾರು 500ಕ್ಕೂ ಹೆಚ್ಚು ಜನ ಪ್ರಯಾಗ್‌ರಾಜ್‌ಗೆ ತೆರಳಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಶವಗಳನ್ನು ಊರಿಗೆ ತರಲು ವಿಶೇಷ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ.
#stampedeinkumbhamela #mahakumbhamela2025 #stampedeinmahakumbhamela #belagavi #prayagraj #kumbhamela2025 #ಮಹಾಕುಂಭಮೇಳ #ಕುಂಭಮೇಳದಲ್ಲಿಕಾಲ್ತುಳಿತ #ಬೆಳಗಾವಿ #ಪ್ರಜಾವಾಣಿವಿಡಿಯೊ
ತಾಜಾ ಸುದ್ದಿಗಳಿಗಾಗಿ: www.prajavani....
ಫೇಸ್‌ಬುಕ್‌ನಲ್ಲಿ ಫಾಲೋ ಮಾಡಿ: / prajavani.net
ಇನ್ಸ್ಟಾಗ್ರಾಮ್ ಫಾಲೋ ಮಾಡಿ: / prajavani
ಟ್ವಿಟರ್‌ನಲ್ಲಿ ಫಾಲೋ ಮಾಡಿ: / prajavani
ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: t.me/Prajavani...
ಓಂ ಶಾಂತಿ
Hori inna
😢😢😢😢😮😮