ಏಯ್‌.. ಮುಟ್ಟಿದ್ರೆ, ತಳ್ಳಿದ್ರೆ ಹುಷಾರ್‌, ದೌರ್ಜನ್ಯ ಮಾಡಿದ್ರೆ ಅಷ್ಟೇ: ಖಾಕಿಗೆ R.ಅಶೋಕ್‌ ವಾರ್ನ್‌

Поділитися
Вставка
  • Опубліковано 9 лют 2025
  • ಪೊಲೀಸ್‌ ಅಧಿಕಾರಿಗೆ ಓಪನ್‌ ಆಗಿ ವಾರ್ನಿಂಗ್‌ ಮಾಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ | R Ashok | R Ashok Angry On Police | CM S Siddaramaiah #rashok #cmsiddaramaih #congressguaranteescheme
    ನಾಲ್ಕೂ ನಿಗಮಗಳ ಎಲ್ಲಾ ಮಾದರಿಯ ಬಸ್​ಗಳ ಟಿಕೆಟ್ ದರ ಶೇ15ರಷ್ಟು ಏರಿಕೆ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಇದಕ್ಕೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್​ ಅಶೋಕ್​ ನೇತೃತ್ವದಲ್ಲಿ ಬಿಜೆಪಿ ನಾಯಕರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರ ಟಿಕೆಟ್​ ದರ ಏರಿಸಲು ಮುಂದಾಗಿದ್ದಕ್ಕೆ ಮೆಜೆಸ್ಟಿಕ್​ನ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಬಿಜೆಪಿ ನಾಯಕರು ಪ್ರಯಾಣಿಕರಿಗೆ ಗುಲಾಬಿ ಹೂವು ನೀಡಿ ಕ್ಷಮೆ ಕೇಳಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​ ಮುಖವಾಡ ಧರಿಸಿದ ಕೆಲ ಬಿಜೆಪಿ ಕಾರ್ಯಕರ್ತರು ಪ್ರಯಾಣಿಕರ ಕಾಲು ಹಿಡಿದು ಕ್ಷಮೆ ಕೇಳಿದರು. ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಬಿಜೆಪಿ ನಾಯಕರು ಪ್ರವೇಶಿಸುತ್ತಿದ್ದ ವೇಳೆ ಪೊಲೀಸರು ತಡೆದರು. ಇದರಿಂದ ಆಕ್ರೋಶಗೊಂಡ ವಿಪಕ್ಷ ನಾಯಕ ಆರ್. ಅಶೋಕ್​​ ವಶಕ್ಕೆ ಪಡೆದರೆ ಕೋರ್ಟ್​ಗೆ ಹೋಗುವೆ. ನಾವು ಪ್ರತಿಭಟನೆ ಮಾಡಲು ಬಂದಿಲ್ಲ. ಪ್ರಯಾಣಿಕರಿಗೆ ಹೂವು ಕೊಡಲು ಬಂದಿದ್ದೇವೆ. ಹೊಡಿಯುತ್ತೀಯಾ, ಹೊಡಿ, ಹೊಡಿ, ಏಯ್​ ನಾನು ವಿರೋಧ ಪಕ್ಷದ ನಾಯಕ, ನನ್ನನ್ನು ಮುಟ್ಟಿದರೆ ಹುಷಾರ್​​. ಜನ್ಮದಲ್ಲಿ ನೆನಪಿನಲ್ಲಿಟ್ಟುಕೊಳ್ಳಬೇಕು ಹಾಗೆ ಮಾಡುವೆ ಎಂದು ಅಬ್ಬರಿಸಿದರು.
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka...
    WHATSAPP CHANNEL ► whatsapp.com/c...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykar...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news UA-cam channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

КОМЕНТАРІ • 15

  • @bettaiahb6467
    @bettaiahb6467 Місяць тому +2

    ನೋಡಿ ಈ ದರ್ಪವನ್ನ.

  • @vijaykumbar8906
    @vijaykumbar8906 Місяць тому +2

    Nalayak evanu adhikari adhikariye. Evanu svalpa back ge hodre satya tiliyutte. Evana adalita eddaga what madidda. Press noru h,,,,,,,,, eegaa. Hinga huchnange adodukke karana adhikara elde erodu.

  • @mnju5656
    @mnju5656 Місяць тому +1

    Super ಹೂಗಿರಿ alka ಪೊಲೀಸ್ ಗೇ

  • @krishnar6811
    @krishnar6811 Місяць тому

    Vaddu valage haakri intha rajakarani galanna

  • @ShashanShashan-d6h
    @ShashanShashan-d6h Місяць тому +2

    ಅವರು ಪೊಲೀಸರಲ್ಲ,,, ಪೊಲೀಸ್ ಯೂನಿಫಾರ್ಮ್ನಲ್ಲಿರುವ ಕಾಂಗ್ರೆಸ್ ಕಾರ್ಯಕರ್ತರು...

    • @abd1660
      @abd1660 Місяць тому

      ಅವರು ಬಿಜೆಪಿ ನಾಯಕರು ಅಲ್ಲ ದೇಶ ದ್ರೋಹಿ ಗೂಂಡಾಗಳು

    • @LeelaParkala
      @LeelaParkala Місяць тому +1

      Nimma government eruvaga bjp police bjp Ed it cbi ya elu