ಇವತ್ತು ನಮ್ಮನಿ ನಟ್ಟಿ...💥🔥🥰 ಕೃಷಿ 🤩💥🥰

Поділитися
Вставка
  • Опубліковано 11 жов 2024
  • ಭತ್ತದ ಪದವು ಸಸ್ಯಕ್ಕೂ ಹಾಗೂ ಸಸ್ಯದ ಕಾಳಿಗೂ ಅನ್ವಯಿಸುತ್ತದೆ. ಭತ್ತಕ್ಕೆ ಕನ್ನಡದಲ್ಲಿ ನೆಲ್ಲು ಎಂದು ಸಹ ಇಂಗ್ಲೀಶ್‌ನಲ್ಲಿ ಪ್ಯಾಡಿ ಬಳಕೆಯಲ್ಲಿದ್ದಾಗ್ಯೂ ರೈಸ್ ಎನ್ನುವ ಪದವನ್ನು ಭತ್ತ (ಕೆಲವೊಮ್ಮೆ ಅನ್‌ಮಿಲ್ಡ್ ರೈಸ್), ಅಕ್ಕಿ ಹಾಗೂ ಅನ್ನಕ್ಕೂ ಬಳಸಲಾಗುತ್ತದೆ. ಏಷಿಯಾದ ಭತ್ತದ ವೈಜ್ಞಾನಿಕ ಹೆಸರು ಒರಿಜ ಸಟಿವ ಮತ್ತು ಆಫ್ರಿಕಾದ ಬತ್ತದ ವೈಜ್ಞಾನಿಕ ಹೆಸರು ಒರಿಜ ಗ್ಲಾಬಿರ್ರಿಮ. ಭತ್ತವು ವಿಶೇಷವಾಗಿ ಏಷಿಯಾದಲ್ಲಿ ಅತಿಹೆಚ್ಚು ಮಾನವನ ಆಹಾರವಾಗಿರುವ ಧಾನ್ಯ. ಜಾಗತಿಕ ಉತ್ಪಾದನೆಯಲ್ಲಿ ಇದರ ಸ್ಥಾನ ಕಬ್ಬು ಮತ್ತು ಮೆಕ್ಕೆಜೋಳದ ನಂತರ ಮೂರನೆಯದು (೨೦೧೪ ವರುಷ) ಧಾನ್ಯಗಳ ಉತ್ಪಾದನೆಯಲ್ಲಿ ಅದರ ಸ್ಥಾನ ಮೆಕ್ಕೆಜೋಳದ ನಂತರ ಎರಡನೆಯದು. ಮೆಕ್ಕೆಜೋಳದ ದೊಡ್ಡ ಭಾಗವು ಮಾನವನ ಆಹಾರವಾಗಿಯಲ್ಲದೆ ಬೇರೆ ಕೆಲಸಗಳಿಗೆ ಬೆಳೆಯುವುದರಿಂದ ಮಾನವ ಆಹಾರವಾಗಿ ಬತ್ತ (ಅಕ್ಕಿಯ ರೂಪದಲ್ಲಿ) ಪ್ರಮುಖ ಪಾತ್ರವಹಿಸುತ್ತದೆ ಮತ್ತು ಮಾನವನ ಕ್ಯಾಲರಿ ಅಗತ್ಯದ ಒಂದರಲ್ಲಿ ಐದು ಭಾಗವನ್ನು ಪೂರೈಸುತ್ತದೆ.
    ಭಾರತದಲ್ಲಿ ಭತ್ತಕ್ಕೆ ಏಕದಳ ಧಾನ್ಯಗಳಲ್ಲಿ ಮೊದಲ ಸ್ಥಾನವಿದೆ. ಇದು ಪೂರ್ವ ಹಾಗೂ ದಕ್ಷಿಣ ಭಾರತದ ಪ್ರಮುಖ ಆಹಾರ. ಜಾಗತಿಕ ಉತ್ಪಾದನೆಯಲ್ಲಿ ಭಾರತದ ಸ್ಥಾನ ಚೀನಾದ ನಂತರ ಎರಡನೆಯದು. ೨೦೧೪ ನೆಯ ವರುಷದಲ್ಲಿ ಭತ್ತವನ್ನು ಭಾರತದ ೪೩.೪೦ ದಶಲಕ್ಷ ಹೆಕ್ಟೇರುಗಳಲ್ಲಿ ಬೆಳಯಲಾಗಿತ್ತು ಮತ್ತು ಉತ್ಪಾದನೆ ೧೫೭.೨೦ ದಶಲಕ್ಷ ಟನ್ನುಗಳಿತ್ತು. ಭತ್ತದ ಉತ್ಪಾದನೆಯು ಕರ್ನಾಟಕದಲ್ಲಿ ಬತ್ತವನ್ನು ೧.೪೯ ದಶಲಕ್ಷ ಹೆಕ್ಚೇರುಗಳಲ್ಲಿ ಬೆಳೆಯಲಾಗುತ್ತದೆ ಮತ್ತು ಉತ್ಪಾದನೆ ೩.೬೯ ದಶಲಕ್ಷ ಟನ್ನು ಇದೆ (ಮಾಹಿತಿಯ ವರುಷ ೨೦೦೯-೧೦). ಬತ್ತಕ್ಕೆ ಹೆಚ್ಚಿನ ತಾಪಮಾನ ೨೦° ಸೆಲ್‌ಸಿಯಸ್ ಅಗತ್ಯ ಆದರೆ ತಾಪಮಾನ ೩೫° ರಿಂದ ೪೦° ಸೆಲಿಯಸ್ ದಾಟಬಾರದು. ಬಿತ್ತನೆಯ ಸಮಯದಲ್ಲಿ ೨೦° ದಿಂದ ೨೨° ಸೆ., ಬೆಳವಣಿಗೆಯ ಸಮಯದಲ್ಲಿ ೨೩° ದಿಂದ ೨೫° ಸೆ. ಮತ್ತು ಕೊಯ್ಲಿನ ಸಮಯದಲ್ಲಿ ೨೫° ದಿಂದ ೩೦° ಸೆ. ತಾಪಮಾನಗಳು ಅತ್ಯುತ್ತಮ. ಇದನ್ನು ಸಮುದ್ರ ಮಟ್ಟದಿಂದ ೨೦೦೦ ಮೀ. ಎತ್ತರದವರೆಗೂ ಬೆಳೆಯಬಹುದು. ೧೦೦ ಸೆಂ.ಮೀ. ಕಡಿಮೆ ಮಳೆಯಿರುವ ಪ್ರದೇಶಗಳಲ್ಲಿ ನೀರಾವರಿಯೊಂದಿಗೆ ಬೆಳೆಯ ಬಹುದು.
    ‪@parthasarathi6684‬

КОМЕНТАРІ • 5