Це відео не доступне.
Перепрошуємо.

ಮೋದಿ ಗೆಲುವಿನ ಅಂತರವೇ ಹೇಳತ್ತೆ ಪರಿಸ್ಥಿತಿ ಬಿಗಡಾಯಿಸಿದೆ ಎಂದು | Modi | Loksabha

Поділитися
Вставка
  • Опубліковано 5 лип 2024
  • ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತರ ಪ್ರದೇಶದಲ್ಲಿ ಅತ್ಯಂತ ನಿರಾಶಾದಾಯಕ ಪ್ರದರ್ಶವನ್ನು ನೀಡಿತ್ತು. ಸೋಲಿಗೆ ಕಾರಣ ಏನು ಎನ್ನುವುದನ್ನು ತಿಳಿದುಕೊಳ್ಳಲು ಸಿಎಂ ಯೋಗಿ ಆದಿತ್ಯನಾಥ್ ಕಾರ್ಯಪಡೆಯನ್ನು ರಚಿಸಿದ್ದರು. ಕಾರ್ಯಪಡೆಯು ತನ್ನ ವರದಿಯನ್ನು ಸಿಎಂಗೆ ಸಲ್ಲಿಸಿವೆ. ಈ ವರದಿಯಲ್ಲಿ ಇಲ್ಲದೇ ಇರೋ, ಇನ್ನೊಂದಿಷ್ಟು ಅಂಶಗಳನ್ನ ಈ ವಿಡಿಯೋದಲ್ಲಿ ತಿಳಿಸಲಾಗಿದೆ.
    Join this channel to get access to perks:
    / @eedinanews
    Like Share Subscribe
    eedina/UA-cam
    ಸತ್ಯ | ನ್ಯಾಯ | ಪ್ರೀತಿ
    ಓದುಗರು ಕಟ್ಟಿಕೊಳ್ಳುತ್ತಿರುವ ಕನ್ನಡದ ಮೊಟ್ಟಮೊದಲ ಡಿಜಿಟಲ್ ಮಾಧ್ಯಮ.
    ಸಮಗ್ರ ಸುದ್ದಿ ಮತ್ತು ಒಳನೋಟಗಳುಳ್ಳ ವಿಶ್ಲೇಷಣೆಗಳನ್ನು ನೀಡುವ ಸುದ್ದಿತಾಣ.
    ನಿಮ್ಮೆಲ್ಲರ ಸಹಕಾರ ಹಾಗೂ ಬೆಂಬಲ ನಮಗೆ ಅತ್ಯಗತ್ಯ.
    Click👇
    UA-cam
    bit.ly/3B8dxxM
    Website
    bit.ly/3EWnakh
    Facebook
    bit.ly/3gUt65o
    Twitter
    bit.ly/3FpczQz
    Instagram
    bit.ly/3uqN1Mg
    #eedinanews #eedinalive #karnatakanews #kannnadanews #uttarapradesh #bjp #modi #narendramodi #yogi #adityanath #election #loksabhaelection #voters #gasratehike #dm #constitution #democracy #ananthkumarhegde #lallusingh

КОМЕНТАРІ • 8