2 ವಾರಗಳಲ್ಲಿ ನಿಮ್ಮನ್ನು ಬದಲಿಸಬಲ್ಲ, 20 ಸೆಕೆಂಡ್ ಯೋಗ! ಸದ್ಗುರು | Sadhguru Kannada

Поділитися
Вставка
  • Опубліковано 11 вер 2024
  • "ನಾನು ಹೆಚ್ಚು ಗ್ರಹಣಶೀಲನಾಗೋದು ಹೇಗೆ ಮತ್ತು ನಿಮ್ಮೊಂದಿಗೆ ಹೆಚ್ಚು connect ಆಗೋದು ಹೇಗೆ?" ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು, ನಿಮ್ಮ ಗ್ರಹಣಶೀಲತೆಯನ್ನು ತಡೆಯುತ್ತಿರುವುದು ಏನು ಎಂಬುದನ್ನು ವಿವರಿಸುತ್ತಾರೆ, ಮತ್ತು ಅದನ್ನು ನಿವಾರಿಸಿಕೊಳ್ಳಲು 20 ಸೆಕೆಂಡುಗಳ ಸರಳ ಅಭ್ಯಾಸವೊಂದನ್ನು ತಿಳಿಸಿಕೊಡುತ್ತಾರೆ.
    English video: • Video
    ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: UnplugWithSadhg...
    ಹೆಚ್ಚಿನ ವಿವರಗಳಿಗಾಗಿ:
    www.isha.sadhgu...
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
    • ಈಶ ಪ್ರಾರಂಭಿಕ ಅಭ್ಯಾಸಗಳು...
    ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
    / sadhgurukannada
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    www.ishafoundat...
    ಸದ್ಗುರು ಆಪ್:
    onelink.to/sadh...
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

КОМЕНТАРІ • 97