ತೀರ್ಥಹಳ್ಳಿ ಪ್ರವಾಸ KAVALEDURGA FORT|| KUPPALI || VARANGA TEMPLE.

Поділитися
Вставка
  • Опубліковано 13 січ 2025
  • ತೀರ್ಥಹಳ್ಳಿ ಪ್ರವಾಸ KAVALEDURGA FORT|| KUPPALI || VARANGA TEMPLE. #kannadavlog
    KAVALEDURGA FORT :
    ------------------
    ಕವಲೇದುರ್ಗ ತೀರ್ಥಹಳ್ಳಿ ತಾಲ್ಲೂಕಿನ ಹಸಿರು ಸಿರಿಯಿಂದ ಸಮೃದ್ಧವಾದ ಮೋಹಕ ತಾಣ.ತೀರ್ಥಹಳ್ಳಿಯಿಂದ 18 ಕಿ.ಮೀ ಹಾಗೂ ಶಿವಮೊಗ್ಗದಿಂದ ಸುಮಾರು 80 ಕಿ.ಮೀ ದೂರದಲ್ಲಿದೆ. ತೀರ್ಥಹಳ್ಳಿ ಸಾಲೂರು ಮಾರ್ಗವಾಗಿ ದಟ್ಟ ಕಾಡುಗಳಿಂದ ಕೂಡಿದ ಸಹ್ಯಾದ್ರಿ ಶ್ರೇಣಿಯ ಮಡಿಲಲ್ಲಿ ಸಾಗಿದಾಗ ಈ ದುರ್ಗ(ಕೋಟೆ) ಎದುರಾಗುತ್ತದೆ. ಇದೊಂದು ಪೌರಾಣಿಕ ಮತ್ತು ಐತಿಹಾಸಿಕ ಮಹತ್ವದ ನೈಸರ್ಗಿಕ ಸುಂದರ ತಾಣ.ಇಲ್ಲಿ 9ನೇ ಶತಮಾನದ ಕೋಟೆ ಇದೆ.ಇದು ಕೆಳದಿ ಸಂಸ್ಥಾನದ ನಾಲ್ಕನೇಯ ಹಾಗೂ ಕೊನೆಯ ರಾಜಧಾನಿಯಾಗಿತ್ತು ಎಂದು ಹೇಳಲಾಗುತ್ತದೆ. ಕೆಳದಿ ಸಂಸ್ಥಾನದ ಅನೇಕ ಐತಿಹ್ಯ ಹಾಗೂ ಅಂದಿನ ವಾಸ್ತುಶಿಲ್ಪ, ಕಲೆ ಮತ್ತು ಸಂಸ್ಕೃತಿಗಳಿಗೆ ಈ ಕೋಟೆ ಇಂದೂ ಸಾಕ್ಷಿಯಾಗಿ ನಿಲ್ಲುತ್ತದೆ.
    KAVIMANE KUPPALI:
    -----------------
    ಸುಮಾರು 150 ವರ್ಷಗಳಷ್ಟು ಹಳೆಯದಾದ ಕುವೆಂಪು ಅವರು ಬೆಳೆದ ಮನೆಯನ್ನು (ಕವಿಮನೆ ) 2001 ರಲ್ಲಿ ಪುನರ್ ನಿರ್ಮಿಸಲಾಯಿತು. ಮಲೆನಾಡಿನ ವಾಸ್ತುಶಿಲ್ಪಕ್ಕೆ ಉದಾಹರಣೆಯಾಗಿರುವ ಮನೆಗೆ ಎಳ್ಳಷ್ಟು ಕುಂದು ಬರದೆ ಕಣ್ಮನ ಸೆಳೆಯುತ್ತಿದೆ. ಮನೆಯ ಎದುರಿನ ಹೂದೋಟ ಹುಲ್ಲುಹಾಸು ಮೊದಲಿಗೆ ನಮ್ಮನ್ನು ಸ್ವಾಗತಿಸುತ್ತದೆ. ಮುಖ್ಯದ್ವಾರದ ಮೂಲಕ ಮನೆಯನ್ನು ಪ್ರವೇಶಿಸುತ್ತಿದ್ದಂತೆ ಮೂರು ದಿಕ್ಕಿಗೂ ಚೌಕಿಗಳುಳ್ಳ ಮೂರು ಅಂತಸ್ತಿನ ಹೆಮ್ಮನೆಯ ಒಳಾಂಗಣದ ದರ್ಶನವಾಗುತ್ತದೆ. ಅಂಗಳದ ನಡುವಿನ ತುಳಸಿ ಕಟ್ಟೆ ಗಮನ ಸೆಳೆಯುತ್ತದೆ.
    #kavaledurga #mangaluru #kannadavlog #kuvempu #kuppalli
    #nature #teerthahalli #shivamogga
    #collegevlog #trip #collegetour
    Do subscribe and share the video
    keep supporting guys
    Also watch
    • Tirupati free bus vlog...
    • parashurama theme park...
    • “ಕತ್ರಿನಾಕೈಫ್ ಅಂತೆ ಗುರು...
    • “Pilikula Biological p...
    • “Amazing Falls IN Mang...
    • morning cycling into M...
    • Bekal beach || KERAL...
    • 500 year old historica...

КОМЕНТАРІ • 2