Da.Ra.Bendre Gnanapeeta awardee - interviewed By M.Nagaraj Rao

Поділитися
Вставка
  • Опубліковано 27 сер 2024
  • Dattatreya Ramachandra Bendre, popularly known as Da. Ra. Bendre, was a Kannada poet of the Navodaya Period. He was given the honorific Varakavi. Bendre was awarded the Jnanapita for his 1964 poetry collection, ನಾಕು ತಂತಿ. Bendre published most of his work as ಅಂಬಿಕಾತನಯದತ್ತ.ಬೇಂದ್ರೆ ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ(ಅಂಬವ್ವ). ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ. ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯ ಕುಟುಂಬ. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗ ಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. ೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. ೧೯೩೫ರಲ್ಲಿ ಎಂ.ಎ. ಮಾಡಿಕೊಂಡು ಕೆಲಕಾಲ (೧೯೪೪ - ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು. ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ "ಕೃಷ್ಣ ಕುಮಾರಿ"-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು.[೨]

КОМЕНТАРІ • 169