Це відео не доступне.
Перепрошуємо.

Yoga Poses for High Blood Pressure | Part-2 | ಯೋಗದಿಂದ ಅಧಿಕ ರಕ್ತದೊತ್ತಡ ನಿಯಂತ್ರಿಸುವುದು ಹೇಗೆ?

Поділитися
Вставка
  • Опубліковано 23 лип 2023
  • #highbloodpressure #yoga #yogaforhighbloodpressure #yogaposes
    ಅನೇಕ ಜೀವನಶೈಲಿಯ ಕಾಯಿಲೆಗಳಲ್ಲಿ ಅಧಿಕ ರಕ್ತದೊತ್ತಡವೂ ಒಂದು. ಕ್ರಮವಲ್ಲದ ಆಹಾರ ಪದ್ಧತಿ ಮತ್ತು ಅನಾರೋಗ್ಯಕರ ಆಹಾರವು ನಿಮ್ಮ ರಕ್ತದೊತ್ತಡದ ಮೇಲೆ ಹೆಚ್ಚಿನ ಪರಿಣಾಮ ಬೀರಬಹುದು. ಅದರ ಜೊತೆಗೆ ದೃಷ್ಟಿದೋಷ, ಮೂತ್ರಪಿಂಡದ ವೈಫಲ್ಯ, ಪಾರ್ಶ್ವವಾಯು ಅಥವಾ ಹೃದಯ ವೈಫಲ್ಯಕ್ಕೂ ಕಾರಣವಾಗಬಹುದು. ಆದ್ದರಿಂದ, ಈ ಅಧಿಕ ರಕ್ತದೊತ್ತಡ ಸಮಸ್ಯೆಗೆ ಯೋಗ ಹೇಗೆ ಸಹಕಾರಿ ಎಂಬುದನ್ನು ಇಂದಿನ ವಿಡಿಯೋದಲ್ಲಿ ತಿಳಿಯೋಣ.
    Our Website : Vijaykarnataka...
    Facebook: / vijaykarnataka
    Twitter: / vijaykarnataka

КОМЕНТАРІ • 5