ವಿರೋಧ ಪಕ್ಷದ ನಾಯಕರಾಗಿ ರಾಹುಲ್‌ ಗಾಂಧಿ: ಕಾಂಗ್ರೆಸ್‌ ಪಕ್ಷದ ಸರ್ವಾನುಮತದ ನಿರ್ಣಯ I Rahul Gandhi as LoP

Поділитися
Вставка
  • Опубліковано 7 чер 2024
  • ಲೋಕಸಭೆಯ ವಿರೋಧ ಪಕ್ಷದ ನಾಯಕನನ್ನಾಗಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿಯವರನ್ನು ಪಕ್ಷದ ನಾಯಕರು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಶನಿವಾರ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ಸಂಸದರು ಒಮ್ಮತದಿಂದ ಈ ಆಯ್ಕೆ ಮಾಡಿದ್ದಾರೆ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಹೇಳಿದ್ದಾರೆ. ಆದರೆ, ರಾಹುಲ್‌ ಗಾಂಧಿ ಈವರೆಗೆ ತಮ್ಮ ನಿರ್ಧಾರ ಪ್ರಕಟಿಸಿಲ್ಲ. 2014ರಿಂದ ಈ ಸ್ಥಾನ ಖಾಲಿ ಇದೆ.
    #prajavaninewsexpress #rahulgandhi #rahulgandhiLop #congress #cwc #mallikarjunkharge #prajwalrevannacase #pendrivecase #venugopal #bhavanirevanna
    ತಾಜಾ ಸುದ್ದಿಗಳಿಗಾಗಿ: www.prajavani.net/
    ಫೇಸ್‌ಬುಕ್‌ನಲ್ಲಿ ಫಾಲೋ ಮಾಡಿ: / prajavani.net
    ಇನ್ಸ್ಟಾಗ್ರಾಮ್ ಫಾಲೋ ಮಾಡಿ: / prajavani
    ಟ್ವಿಟರ್‌ನಲ್ಲಿ ಫಾಲೋ ಮಾಡಿ: / prajavani
    ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: t.me/Prajavani1947

КОМЕНТАРІ •