ನಾರಾಯಣ ಸೇವಾ ಸಂಸ್ಥೆಗೆ ಬೆಂಗಳೂರಿನಲ್ಲಿ ತನ್ನ ಶಾಖೆ ತೆರೆಯಲು ಉಚಿತ ನಿವೇಶನ ದೊರಕಿಸಿಕೊಡುವ ಜವಾಬ್ದಾರಿ ತಮ್ಮದು.
Вставка
- Опубліковано 5 лют 2025
- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ದಿವ್ಯಾಂಗದೊಂದಿಗೆ ಸಮಾಲೋಚಿಸಿದರು. ನಂತರ ಶಿಬಿರ ಉದ್ಘಾಟಿಸಿ ಮಾತನಾಡಿ, ನಾರಾಯಣ ಸೇವಾ ಸಂಸ್ಥೆಯ ಮಾದರಿಯಲ್ಲಿ ಮಹೋನ್ನತ ಸೇವೆ ಸಲ್ಲಿಸುತ್ತಿರುವ ಮತ್ತೊಂದು ಸಂಸ್ಥೆಯನ್ನು ದೇಶವಷ್ಟೇ ಅಲ್ಲ ಇಡೀ ಜಗತ್ತಿನಲ್ಲಿ ನೋಡಿಲ್ಲ. ಬದ್ಧತೆ, ಪ್ರಮಾಣಿಕತೆಯಿಂದ ಕೆಲಸ ಮಾಡುತ್ತಿದೆ