ಸರಿಯಾಗಿ ಸಮಯವನ್ನು ನಿರ್ವಹಿಸೋದು ಹೇಗೆ? Time Management Kannada | Sadhguru Kannada | ಸದ್ಗುರು

Поділитися
Вставка
  • Опубліковано 17 чер 2021
  • #TimeManagement #Efficiency #ಸಮಯ
    ಸಮಯ ನಿರ್ವಹಣೆ ಎಂದರೇನು? ಹಾಗೇನಾದ್ರೂ ಸಮಯವನ್ನು ನಿರ್ವಹಣೆ ಮಾಡಲು ಸಾಧ್ಯವೇ? ನಮ್ಮೆಲ್ಲರ ಜೀವನ ಕ್ಷಣಿಕ. ಕ್ಷಣಿಕ ಸಮಯದಲ್ಲೇ ಅತ್ಯಂತ ಪರಿಣಾಮಕಾರಿಯಾಗಿ ಬದುಕುವುದು ಹೇಗೆ? 100 ವರ್ಷಗಳ ಕೆಲಸವನ್ನು 10 ವರ್ಷದಲ್ಲಿ ಮಾಡುವುದು ಹೇಗೆ?
    English video:
    Is It Possible To Master Time? - Sadhguru
    • Is It Possible To Mast...
    ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: kannada.cauverycalling.org
    ಹೆಚ್ಚಿನ ವಿವರಗಳಿಗಾಗಿ:
    www.isha.sadhguru.org
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
    • ಈಶ ಪ್ರಾರಂಭಿಕ ಅಭ್ಯಾಸಗಳು...
    ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
    / sadhgurukannada
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    www.ishafoundation.org/Ishakriya
    ಸದ್ಗುರು ಆಪ್:
    onelink.to/sadhguru__app
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

КОМЕНТАРІ • 36