Це відео не доступне.
Перепрошуємо.

ಕರ್ಮ, ನೆನಪು ಮತ್ತು ಶಿವನ ಮೂರನೇ ಕಣ್ಣು. Karma and Memory - Sadhguru Kannada

Поділитися
Вставка
  • Опубліковано 26 тра 2018
  • ಸದ್ಗುರು ಇಲ್ಲಿ ನೆನಪಿನ ಗುಣಲಕ್ಷಣದ ಬಗ್ಗೆ ಮಾತನಾಡುತ್ತಾರೆ. ಅದು ಬರೀ ನಮ್ಮ ಮನಸ್ಸಿಗೆ ಸಂಬಂಧಪಟ್ಟ ವಿಷಯವಲ್ಲ, ಬದಲಾಗಿ ನಮ್ಮ ದೇಹವೂ ಕೂಡ ನೆನಪುಗಳಿಂದಲೇ ಆಗಿದೆ ಎಂದು ಉದಾಹರಣೆಗಳೊಂದಿಗೆ ವಿವರಿಸುತ್ತಾರೆ. ಅದಕ್ಕೆ ನಾವು ಸಾಂಪ್ರದಾಯಿಕವಾಗಿ "ಕರ್ಮ" ಎಂದು ಕರೆಯುವುದಕ್ಕಿರುವ ಸಂಬಂಧವನ್ನು ತೋರಿಸಿ, ಅದರಿಂದ ಹೊರಬರುವ ಮಾರ್ಗವನ್ನು ಸೂಚಿಸುತ್ತಾರೆ. ಈ ನಿಟ್ಟಿನಲ್ಲಿ ಶಿವನ ಮೂರನೇ ಕಣ್ಣಿನ ವಿಶೇಷತೆಯನ್ನು ತಿಳಿಯಪಡಿಸುತ್ತಾರೆ.
    English video: • What is Karma? How Do ...
    ಹೆಚ್ಚಿನ ವಿವರಗಳಿಗಾಗಿ:
    www.isha.sadhgu...
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
    • ಈಶ ಪ್ರಾರಂಭಿಕ ಅಭ್ಯಾಸಗಳು...
    ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
    / sadhgurukannada
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    www.ishafoundat...
    ಸದ್ಗುರು ಆಪ್:
    onelink.to/sadh...
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

КОМЕНТАРІ • 57