ಮಳವಳ್ಳಿ ಬೆಳದಿಂಗಳ ಶರಣರ ಚಿಂತನ ಮಂಥನ ಸಮಿತಿ_ನಂಜೇಗೌಡನದೊಡ್ಡಿ_ವಚನ ಕುಮಾರಸ್ವಾಮಿ_9901137948
Вставка
- Опубліковано 6 лют 2025
- ಶರಣು ವಿಶ್ವವಚನ ಫೌಂಡೇಷನ್ ಸದಸ್ಯತ್ವ ವಿವರ
ಮೂರು ವರ್ಷ ರೂ 1000
ಆರು ವರ್ಷ ರೂ 2000
ಆಜೀವ ಸದಸ್ಯತ್ವ ರೂ 5000
ಶಾಲೆಗಳೆಡೆಗೆ ವಚನಗಳೆಡೆಗೆ ದತ್ತಿ ರೂ 10000
ವಚನಗ್ರಾಮ ದತ್ತಿ ರೂ 25000
ಮಹಾಪೋಷಕರು ರೂ 1 ಲಕ್ಷ ಮೇಲ್ಪಟ್ಟು
ಸಂಸ್ಥೆಯ ಸದಸ್ಯತ್ವ ಪಡೆದರೆ 80 G ಅಡಿಯaಲ್ಲಿ ತೆರಿಗೆ ವಿನಾಯಿತಿ ದೊರೆಯುತ್ತದೆ
ಮೂರು ವರ್ಷದ ಸದಸ್ಯತ್ವ ಮೂರು ವರ್ಷ ಸದಸ್ಯರಾದರೆ ಮೂರು ವರ್ಷಗಳವರೆಗೆ ಶರಣು ದಿನಚರಿ, ಬಸವಭಾನು ಸಂಚಿಕೆ ಹಾಗೂ ಆ ವರ್ಷ ಪ್ರಕಟವಾಗುವ ಶರಣರ ಜೀವನ ಚರಿತ್ರೆ ಪುಸ್ತಕಗಳನ್ನು ರಿಜಿಸ್ಟರ್ ಪಾರ್ಸಲ್ ಕಳಿಸಲಾಗುತ್ತದೆ.
ಆರು ವರ್ಷದ ಸದಸ್ಯತ್ವ ಆರು ವರ್ಷ ಸದಸ್ಯತ್ವ ಪಡೆದರೆ ಆರು ವರ್ಷಗಳವರೆಗೆ ಶರಣು ದಿನಚರಿ, ಬಸವಭಾನು ಸಂಚಿಕೆ ಹಾಗೂ ಆ ವರ್ಷ ಪ್ರಕಟವಾಗುವ ಶರಣರ ಜೀವನ ಚರಿತ್ರೆ ಪುಸ್ತಕಗಳನ್ನು ರಿಜಿಸ್ಟರ್ ಪಾರ್ಸಲ್ ಕಳಿಸಲಾಗುತ್ತದೆ.
ಆಜೀವ ಸದಸ್ಯತ್ವ ಆಜೀವ ಸದಸ್ಯತ್ವ ಪಡೆದರೆ ಜೀವನ ಪರ್ಯಂತ ಶರಣು ದಿನಚರಿ, ಬಸವಭಾನು ಸಂಚಿಕೆ ಹಾಗೂ ಸಂಸ್ಥೆಯಿಂದ ಪ್ರಕಟವಾಗುವ ಶರಣರ ಜೀವನ ಚರಿತ್ರೆ ಪುಸ್ತಕಗಳನ್ನು ರಿಜಿಸ್ಟರ್ ಪಾರ್ಸಲ್ ಕಳಿಸಲಾಗುತ್ತದೆ ಹಾಗೂ ಶರಣು ದಿನಚರಿ ಅಥವಾ ಬಸವಭಾನು ಸಂಚಿಕೆಯಲ್ಲಿ ಆಜೀವ ಸದಸ್ಯರ ಭಾವಚಿತ್ರವನ್ನು ಹಾಕಲಾಗುತ್ತದೆ. ಶರಣು ದಿನಚರಿ ಮತ್ತು ಬಸವಭಾನು ಸಂಚಿಕೆ ಬಿಡುಗಡೆ ಸಮಾರಂಭದಲ್ಲಿ ದಂಪತಿಗಳಿಬ್ಬರನ್ನೂ ಅಭಿನಂದಿಸಲಾಗುತ್ತದೆ.
ಶಾಲೆಗಳೆಡೆಗೆ ವಚನಗಳ ನಡಿಗೆ ದತ್ತಿ ಶಾಲೆಗಳೆಡೆಗೆ ವಚನಗಳ ನಡಿಗೆ ದತ್ತಿ ನೀಡಿದರೆ ಪ್ರತೀ ವರ್ಷ ದತ್ತಿ ಸದಸ್ಯರು ತಿಳಿಸುವ ಶಾಲೆಗಳಲ್ಲಿ ಅವರ ಹೆಸರಿನಲ್ಲಿ ವಚನ ಕಾರ್ಯಕ್ರಮ ಹಮ್ಮಿಕೊಂಡು ಶಾಲೆಗಳಲ್ಲಿ ವಚನ ಹೇಳುವ ಎಲ್ಲಾ ವಿದ್ಯಾರ್ಥಿಗಳಿಗೆ ವಚನ ದೀವಿಗೆ ಪ್ರಮಾಣ ಪತ್ರ ಮತ್ತು ವಚನ ಪುಸ್ತಕಗಳನ್ನು ನೀಡಲಾಗುತ್ತದೆ.ಹಾಗೂ ಪ್ರತೀ ವರ್ಷ ನಡೆಯುವ ಶಾಲೆಗಳೆಡೆಗೆ ವಚನಗಳ ನಡಿಗೆ ಕಾರ್ಯಕ್ರಮದಲ್ಲಿ ದತ್ತಿ ನೀಡಿದ ದಂಪತಿಗಳನ್ನು ಸನ್ಮಾನಿಸಲಾಗುತ್ತದೆ.
ವಚನಗ್ರಾಮ ದತ್ತಿ ವಚನಗ್ರಾಮ ದತ್ತಿ ನೀಡಿದರೆ ಜೀವನ ಪರ್ಯಂತ ಶರಣು ದಿನಚರಿ, ಬಸವಭಾನು ಸಂಚಿಕೆ ಹಾಗೂ ಸಂಸ್ಥೆಯಿಂದ ಪ್ರಕಟವಾಗಪ್ರದೇಶದಲ್ಲಿ ಕಾರ್ಯಕ್ರಮ ಏರ್ಪಡಿಸಿ ವಚನ ಸಾಹಿತ್ಯದ ಬಗ್ಗೆ ಜಾಗೃತಿ ಏರ್ಪಡಿಸಿ ನಂತರ ಆ ಗ್ರಾಮವನ್ನು ವಚನಗ್ರಾಮ ಎಂದು ಘೋಷಿಸಲಾಗುತ್ತದೆ ನಂತರ ದತ್ತಿ ನೀಡಿದ ದಂಪತಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುತ್ತದೆ.
ಸಂಸ್ಥೆಯ ಸದಸ್ಯರಾಗ ಬಯಸುವವರು ಕೆಳಗಿನ ಖಾತೆಗೆ ಹಣ ಜಮಾ ಮಾಡಿ ತಮ್ಮ ವಿಳಾಸ ಕಳಿಸಿದರೆ ವಚನ ಪುಸ್ತಕಗಳನ್ನು ಕಳಿಸಲಾಗುತ್ತದೆ.
SHARANU VISHWA VACHANA FOUNDATION
A/C NO. 5192000100032101
IFSC CODE KARB0000519
KARNATAKA BANK
BOGADI BRANCH, MYSORE
ಗೂಗಲ್ ಪೇ ಅಥವಾ ಪೋನ್ ಪೇ ನಂಬರ್
8217081644
ಹೆಚ್ಚಿನ ಮಾಹಿತಿಗಾಗಿ ಶರಣು ವಿಶ್ವವಚನ ಫೌಂಡೇಷನ್
ನಂ. 431, 7ನೇ ಮುಖ್ಯರಸ್ತೆ, 14 ನೇ ಅಡ್ಡರಸ್ತೆ
ಶಾರದಾನಗರ ರೈಲ್ವೆ ಬಡಾವಣೆ
ಬೋಗಾದಿ ಮೈಸೂರು - 570026
ಮೊಬೈಲ್ ನಂಬರ್ 8217081644, 9901137948