ಮಹಾಶಿವರಾತ್ರಿ ಹಿಂದಿನ ಕಥೆ,ಹಬ್ಬದ ಆಚರಣೆ
Вставка
- Опубліковано 10 лис 2024
- ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದಾದ ಮಹಾಶಿವರಾತ್ರಿ ಆಚರಣೆಗೂ ಹಿನ್ನೆಲೆಯಿದೆ, ಅನೇಕ ಕಥೆಗಳಿವೆ. ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಮಹಾ ಶಿವರಾತ್ರಿಯಂದು ಬಿಲ್ವಪತ್ರೆಯನ್ನು ಶಿವಲಿಂಗದ ಮೇಲಿಟ್ಟು ಪೂಜಿಸಿದರೆ, ಯಾಗ ಮಾಡಿದ ಫಲ ದೊರೆಯುತ್ತದೆ ಎಂದೂ ಹಿರಿಯರು ಹೇಳುತ್ತಾರೆ. ಅಲ್ಲದೆ, ಶಿವರಾತ್ರಿಯ ಆಚರಣೆಗೆ ವೈಜ್ಞಾನಿಕ ಕಾರಣಗಳೂ ಇವೆ.
#shiva #shivaratri #mahashivratri #scientific #story #puranakathegalu #mantra #pooje #festival #knowledge #mythology #soothingmusic #omnamahshivaya
Please like, share, comment and subscribe to this channel @Nesara2394