ದ.ರಾ. ಬೇಂದ್ರೆಯವರ ಧ್ವನಿಯಲ್ಲಿ ನಾಕು ತಂತಿಯ ನಾಕು ಕವನಗಳು|| Naaku Tantiya Naaku Kavanagalu

Поділитися
Вставка
  • Опубліковано 27 сер 2024
  • ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿಯಂದು ಪ್ರಸಿದ್ಧರಾಗಿದ್ದಾರೆ. 1973 ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

КОМЕНТАРІ • 8