ಬಿಳಿಗಿರಿರಂಗನ ಬೆಟ್ಟದ ಧರ್ಮದರ್ಶಿ ಮಂಡಳಿ ಸದಸ್ಯರು ಹಾಗೂ ಯಳಂದೂರು ಪಿ.ಎಲ್.ಡಿ ಬ್ಯಾಂಕ್ ಉಪಾಧ್ಯಕ್ಷರಿಗೆ ಸನ್ಮಾನ

Поділитися
Вставка
  • Опубліковано 5 лют 2025
  • ಚಾಮರಾಜನಗರ ಜಿಲ್ಲೆಯ
    ಯಳಂದೂರುತಾಲೂಕಿನ ಗುಂಬಳ್ಳಿ ಗ್ರಾಮದ ರಾಜಣ್ಣ ರವರನ್ನು ಕರ್ನಾಟಕ ರಾಜ್ಯ ಸರ್ಕಾರದಿಂದ ಬಿಳಿಗಿರಿರಂಗನ ಬೆಟ್ಟದ ಧರ್ಮದರ್ಶಿ ಮಂಡಳಿ ಸದಸ್ಯರನ್ನಾಗಿ ನಾಮನಿರ್ವೇಶನ ಮಾಡಿದ್ದರಿಂದ ಹಾಗೂ ಯಳಂದೂರು ಪಿ.ಎಲ್.ಡಿ ಬ್ಯಾಂಕ್ ನ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದ ಭೀಮಪ್ಪ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಚಾಮರಾಜನಗರ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧ್ಯಕ್ಷರಾದ ಆರ್. ಮೋಹನ್ ರವರು ಹಾಗೂ ಜಿಲ್ಲಾ ಗೌರವಾಧ್ಯಕ್ಷರಾದ ಕೃಷ್ಣ ನಾಯಕ್ ರವರ ನೇತೃತ್ವದಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು,
    ಸನ್ಮಾನಿಸಿ ನಂತರ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಆರ್ ಮೋಹನ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಫಾಷ ಅವರು ಸನ್ಮಾನಿಸಿ ಮಾತನಾಡಿದರು.
    ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಪಾಷ, ಜಿಲ್ಲಾ ಉಪಾಧ್ಯಕ್ಷರಾದ ವೆಂಕಟೇಶ್ ನಾಯಕ್, ಚಾಮರಾಜನಗರ ತಾಲೂಕು ಮುಖಂಡರಾದ ಸಿಂಗನಪುರ ಮಾದೇಶ್, ಚಂಚಳ್ಳಿ ಮಹದೇವಸ್ವಾಮಿ, ಕಂದಳ್ಳಿ ಮಹೇಶ್, ಅಂಬಳೆ ಸಿದ್ದನಾಯ್ಕ್ರು, ಕಂದಳ್ಳಿ ನಂಜುಂಡಿ, ಹೋಟೆಲ್ ಬಸವಣ್ಣ, ಹಾಗೂ ಸಂಘಟನೆಯ ಹಲವಾರು ಪದಾಧಿಕಾರಿಗಳು ಉಪಸ್ಥಿತರಿದ್ದರು.

КОМЕНТАРІ •