Це відео не доступне.
Перепрошуємо.

ಈಶ ಕ್ರಿಯಾ ಎಂದರೆ ಏನು?

Поділитися
Вставка
  • Опубліковано 27 чер 2018
  • ಈಶ ಕ್ರಿಯಾವು ಉಚಿತವಾಗಿ ಲಭ್ಯವಿರುವ ಒಂದು ಮಾರ್ಗದರ್ಶನ ಸಹಿತ ಧ್ಯಾನ ಪ್ರಕ್ರಿಯೆ. ಇಲ್ಲಿ ಸದ್ಗುರುಗಳು ಈ ಧ್ಯಾನದ ಮಹತ್ವವನ್ನೂ, ಅದನ್ನು ಅಭ್ಯಸಿಸುವ ಮುನ್ನ ನಾವು ಅಗತ್ಯವಾಗಿ ತಿಳಿದುಕೊಳ್ಳಬೇಕಾದ ಕೆಲ ವಿಷಯಗಳನ್ನೂ ವಿವರಿಸುತ್ತಾರೆ.
    English video: • An Introduction to Ish...
    ಹೆಚ್ಚಿನ ವಿವರಗಳಿಗಾಗಿ:
    www.isha.sadhgu...
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
    • ಈಶ ಪ್ರಾರಂಭಿಕ ಅಭ್ಯಾಸಗಳು...
    ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
    / sadhgurukannada
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    www.ishafoundat...
    ಸದ್ಗುರು ಆಪ್:
    onelink.to/sadh...
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

КОМЕНТАРІ • 30