🔥ಆರ್ಡಿ ಭಾಗವತರ ಮಂಗಳ ಪದ್ಯಕ್ಕೆ ಹೆಬ್ರಿ ಜನರ ರೆಸ್ಪಾನ್ಸ್ ನೋಡಿ🔥Ardi Santhosh🔥Sujan Halady🔥Sunil B🔥Akshay🔥HD

Поділитися
Вставка
  • Опубліковано 21 сер 2024
  • ವಿಶೇಷ ಕೃತಜ್ಞತೆಗಳು : ಶ್ರೀ ವೈ. ಕರುಣಾಕರ್ ಶೆಟ್ಟಿ (ಯಜಮಾನರು ಪೆರ್ಡೂರು ಮತ್ತು ಹಾಲಾಡಿ ಮೇಳ) ಮತ್ತು ಸಂಘಟಕ ಮಿತ್ರರಿಗೆ (ಯಕ್ಷ ಮಿತ್ರ ಬಳಗ ಹೆಬ್ರಿ | ಎಮ್.ಪಿ ಬೆಳ್ಳಾಡಿ) ಅನಂತಾನಂತ ಧನ್ಯವಾದಗಳು...
    ಹಿಮ್ಮೇಳದ ಕಲಾವಿದರು :
    ಭಾಗವತರು : ಶ್ರೀ ಸಂತೋಷ್ ಕುಮಾರ್ ಆರ್ಡಿ (ಅತಿಥಿ)
    ಮದ್ದಳೆ : ಶ್ರೀ ಸುನೀಲ್ ಬಂಡಾರಿ ಕಡತೋಕ
    ಚಂಡೆ : ಶ್ರೀ ಸುಜನ್ ಕುಮಾರ್ ಹಾಲಾಡಿ, ಶ್ರೀ ಅಕ್ಷಯ್ ಆಚಾರ್ ಬಿದ್ಕಲ್ಕಟ್ಟೆ
    ಕಲೆ ಕಲಾವಿದರನ್ನು ಪ್ರೋತ್ಸಾಹಿಸುವ ನಮ್ಮ ಹಂಬಲಕ್ಕೆ ನಿಮ್ಮ ಬೆಂಬಲ ಸಿಗಬಹುದೇ? ಹಾಗಾದರೆ ದಯವಿಟ್ಟು ನಮ್ಮ UA-cam ವಾಹಿನಿಯನ್ನು Subscribe ಮಾಡಿ, ಕರಾವಳಿಯ ಗಂಡುಕಲೆ ಅಂತಲೇ ಪ್ರಸಿದ್ಧಿಯಾಗಿರುವ ಯಕ್ಷಗಾನದ HD Quality ವಿಡಿಯೋಗಳನ್ನು ನಿರಂತರವಾಗಿ ಈ ವಾಹಿನಿಯಲ್ಲಿ ಹರಿಯಬಿಡಲಾಗುದು. Facebook, Instagram ನಲ್ಲೂ ನಮ್ಮನ್ನು Follow ಮಾಡುವ ಮೂಲಕ ಪ್ರೋತ್ಸಾಹಿಸಿ...
    ಧನ್ಯವಾದಗಳೊಂದಿಗೆ,
    - ನಿಮ್ಮ ಪ್ರದೀಪ್ ಕುಂದಾಪ್ರ

КОМЕНТАРІ • 54