Meenakshi me mudam dehi | Poorvikalyani | Muthuswami Deekshitaru | Deeptha Manjunath

Поділитися
Вставка
  • Опубліковано 7 жов 2024
  • ಆಶ್ವೀಜ ಬಹುಳ ಚತುರ್ದಶಿ - ನರಕ ಚತುರ್ದಶಿ ದೀಪಾವಳಿ ಪರ್ವ ದಿನವಾದ್ದರಿಂದ ದೀಕ್ಷಿತರು (ಅಕ್ಟೋಬರ್ 21, 1835) ಆ ಜಗನ್ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ಸಾಯಂಕಾಲ ತಮ್ಮ ಎಲ್ಲಾ ಶಿಷ್ಯರನ್ನೂ ಕರೆದು ತಾವೇ ರಚಿಸಿದ ಪೂರ್ವಿ ಕಲ್ಯಾಣಿ ರಾಗದ "ಮೀನಾಕ್ಷಿ ಮುದಂ ದೇಹಿ" ಕೃತಿಯನ್ನು ವೀಣೆಯಲ್ಲಿ ನುಡಿಸುತ್ತಾ, ಎಲ್ಲರಿಗೂ ಹಾಡಲು ಹೇಳುತ್ತಾರೆ. "ಮೀನಲೋಚನಿ ಪಾಶಮೋಚನಿ" ಎಂಬ ಅನುಪಲ್ಲವಿಯ ಸಾಹಿತ್ಯವನ್ನು ಪದೇ ಪದೇ ಹಾಡಿಸುತ್ತಾ, ವೀಣೆ ಬದಿಗಿಟ್ಟು ತಂಬೂರಿಯ ನಾದ ಕೇಳುತ್ತಾ, ಆ ಜಗನ್ಮಾತೆಯ ಮಡಿಲಿನಲ್ಲಿ ಒರಗಿ ಬಿಡುತ್ತಾರೆ ತಾಯಿಯಲ್ಲಿ ಅವರ ಆತ್ಮ ಲೀನವಾಗಿ ಬಿಡುತ್ತದೆ. ನಮ್ಮ ಸಂಗೀತ ಪ್ರಪಂಚದಲ್ಲಿ ದೀಪಾವಳಿಯನ್ನು "ದೀಕ್ಷಿತರ ದಿನ" ಎಂದೇ ಆಚರಿಸಲಾಗುತ್ತಿದೆ.
    ಈ ಮಹಾನ್ ಸಂಗೀತ ತಪಸ್ವಿಗಳ ನೆನಪಿಗೆ ನಮ್ಮ ಭಕ್ತಿಪೂರ್ಣನಮನ.

КОМЕНТАРІ • 4