ಮುಸ್ಲಿಂ ಪತ್ನಿ ಇದ್ದ ಮಾತ್ರಕ್ಕೆ ಅರ್ಧ ಪಾಕಿಸ್ತಾನ ಅಂದ್ರೆ ಏನರ್ಥ?

Поділитися
Вставка
  • Опубліковано 19 вер 2024
  • ದಿನೇಶ್ ಗುಂಡೂರಾವ್ ಕುಟುಂಬದ ಮೇಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ಗೆ ಹೈಕೋರ್ಟ್ ಪೀಠ ತರಾಟೆಗೆ ತೆಗೆದುಕೊಂಡಿದೆ. ಕುಟುಂಬ ಹಾಗೂ ವಯಕ್ತಿಕ ನಿಂದನೆ ಹೇಳಿಕೆ ಖಂಡಿಸಿ, ಯತ್ನಾಳ್‌ ವಿರುದ್ಧ ಕೋರ್ಟ್ ಮೊರೆ ಹೋಗಿದ್ದ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಯತ್ನಾಳ್ ಪರ ವಕೀಲರ ವಾದವನ್ನು ಒಪ್ಪದ ಜಸ್ಟೀಸ್ ನಾಗಪ್ರಸನ್ನ ಅವರು ಪ್ರಕರಣಕ್ಕೆ ತಡೆ ನೀಡಲು ನಿರಾಕರಿಸಿದರು.
    ನಿಮ್ಮದೇ ಸ್ವತಂತ್ರ ಮಾಧ್ಯಮವನ್ನು ಬೆಂಬಲಿಸಿ, ಪ್ರೋತ್ಸಾಹಿಸಿ (Support and promote your own independent media)
    pages.razorpay...
    Join this channel to get access to perks:
    / @eedinanews
    Like Share Subscribe
    eedina/UA-cam
    ಸತ್ಯ | ನ್ಯಾಯ | ಪ್ರೀತಿ
    ಓದುಗರು ಕಟ್ಟಿಕೊಳ್ಳುತ್ತಿರುವ ಕನ್ನಡದ ಮೊಟ್ಟಮೊದಲ ಡಿಜಿಟಲ್ ಮಾಧ್ಯಮ.
    ಸಮಗ್ರ ಸುದ್ದಿ ಮತ್ತು ಒಳನೋಟಗಳುಳ್ಳ ವಿಶ್ಲೇಷಣೆಗಳನ್ನು ನೀಡುವ ಸುದ್ದಿತಾಣ.
    ನಿಮ್ಮೆಲ್ಲರ ಸಹಕಾರ ಹಾಗೂ ಬೆಂಬಲ ನಮಗೆ ಅತ್ಯಗತ್ಯ.
    Click👇
    UA-cam
    bit.ly/3B8dxxM
    Website
    bit.ly/3EWnakh
    Facebook
    bit.ly/3gUt65o
    Twitter
    bit.ly/3FpczQz
    Instagram
    bit.ly/3uqN1Mg
    #eedinanews #eedinalive #karnatakanews #kannnadanews #eedinanewskannada #kannadanewschannel #eedina.com #rahulgandhi #narendramodi #eedinapoliticalnews #politics #indiapolitics #karnatakapolitics #socialjustice #democracy #indianconstitution #constitution #drbrambedkar #brambedkar #nda #indiaallience #news #kannadanews #videosinkannada #kannadavideos #explainer #newsexplainers #breakingnews #breakingnewskannada #kannadabreakingnews #ಈದಿನ #ಈದಿನ.ಕಾಮ್‌ #ಈದಿನಲೈವ್‌ #ಈದಿನಸುದ್ದಿ #ಈದಿನಕನ್ನಡ #ಈದಿನಕರ್ನಾಟಕ #ಈದಿನವಿಶ್ಲೇಷಣೆ #ರಾಹುಲ್‌ಗಾಂಧಿ #ನರೇಂದ್ರಮೋದಿ #ಎನ್‌ಡಿಎ #ಇಂಡಿಯಾಒಕ್ಕೂಟ #ಕರ್ನಾಟಕ #ಕರ್ನಾಟಕಸುದ್ದಿ #ಕನ್ನಡಸುದ್ದಿ #ಈದಿನಎಕ್ಸ್‌ಪ್ಲೈನರ್‌ #ಈದಿನಸುದ್ದಿವಿಶ್ಲೇಷಣೆ

КОМЕНТАРІ • 9

  • @sweetsea415
    @sweetsea415 Годину тому +4

    ಸೂಪರ್ ಸರ್ ನ್ಯಾಯಾದೀಶ ಅಂದ್ರೆ ಹೀಗೆ ಇರಬೇಕು 🌹 🙏

  • @AmusedAstrolabe-sx4xd
    @AmusedAstrolabe-sx4xd 2 години тому +1

    Wakilare Kannada.......😮

  • @user-de1kz6cr8x
    @user-de1kz6cr8x 35 хвилин тому

    JUDJE THANNA NITHY SANHITHEY MIRIY MAATHADU VANTHILLA HE MUST BE FOLLOW HIS RANGE