🛑 ಪ್ರಕೃತಿಯ ವರದಾನ ವರಂಗ ಕೆರೆ ಬಸದಿಯ ನೋಡಿ😍| a historical wonder in karnataka🔥 #2 ಕನ್ನಡ VLOG

Поділитися
Вставка
  • Опубліковано 14 жов 2024
  • The particular moto vlog shows shivamogga to varanga jain temple journey during beautiful weather.
    Watch the exciting night drive moments on PC_Vlogs.
    ಎಷ್ಟು ದೂರ?:
    ಮಂಗಳೂರಿನಿಂದ 76 ಕಿಮಿ, ಉಡುಪಿಯಿಂದ 39 ಕಿ.ಮೀ, ಕಾರ್ಕಳದಿಂದ 26 ಕಿ.ಮೀ, ಬೆಂಗಳೂರಿನಿಂದ ಸುಮಾರು 396 ಕಿ.ಮೀ
    - - - - - - - - - - - - - - - - - - - - - - - - - - - - - - - - - - - - - - - - - - - - - - - - - - -
    ಪ್ರಯಾಣ ಹೇಗೆ?:
    ಮಂಗಳೂರಿನಿಂದ ಮೂಡಬಿದ್ರೆ, ಕಾರ್ಕಳದ ಮೂಲಕ ಹೋಗಬಹುದು. ಉಡುಪಿಯಿಂದ ಹಿರಿಯಡ್ಕ, ಪೆರ್ಡೂರು ಮೂಲಕ ಸಾಗಬಹುದು. ಉಡುಪಿ ಜಿಲ್ಲೆಯ ಹೆಬ್ರಿಯಿಂದ ಕಾರ್ಕಳದ ಕಡೆಗೆ 5 ಕಿಮಿ ದೂರದಲ್ಲಿರುವ ಈ ಸುಂದರ ಕೆರೆಗೆ ಬರುವವರು ಕಾರ್ಕಳ ಅಥವಾ ಹೆಬ್ರಿಗೆ ಬಸ್ಸಿನಲ್ಲಿ ಬಂದು ಅಲ್ಲಿಂದ ವರಂಗಕ್ಕೆ ಬಸ್ಸಿನಲ್ಲಿ ತಲುಪಬಹುದು. ನೇರವಾಗಿ ಖಾಸಗಿ / ಸ್ವಂತ ವಾಹನದಲ್ಲೂ ಈ ತಾಣವನ್ನು ಸಂದರ್ಶಿಸಬಹುದು
    - - - - - - - - - - - - - - - - - - - - - - - - - - - - - - - - - - - - - - - - - - - - - - - - - -
    ವಿಶೇಷತೆ ಏನು?:
    ಒಮ್ಮೆಲೆ ನೋಡಿದರೆ ಚೀನಾದ ಯಾವುದೋ ಪ್ರವಾಸಿ ತಾಣದಂತೆ ಕಾಣುವ, ಆಕರ್ಷಕ ಕೆರೆ ಇರುವ, ಸುಂದರ ಜೈನ ಬಸದಿಗಳ ವರಂಗ ಎಂಬ ಪುಟ್ಟ ಹಳ್ಳಿ ಅದ್ಬುತ ಪ್ರವಾಸಿ ಸ್ಥಳ.
    - - - - - - - - - - - - - - - - - - - - - - - - - - - - - - - - - - - - - - - - - - - - - - - - - -
    ಅರ್ಚಕರೇ ಅಂಬಿಗರು:
    ವಿಶೇಷವೆಂದರೆ, ಇಲ್ಲಿ ಅರ್ಚಕರೇ ಅಂಬಿಗರು. ಕೆರೆಯ ನಡುವೆ ಇರುವ ಬಸದಿಗೆ ಕರೆದೊಯ್ಯುವುದು ಮರಳಿ ತಂದು ಬಿಡುವುದು, ಬಸದಿಯಲ್ಲಿ ಪೂಜೆ ಮಾಡಿ ಪ್ರಸಾದ ನೀಡುವುದು ಇದೇ ಅರ್ಚಕರು
    - - - - - - - - - - - - - - - - - - - - - - - - - - - - - - - - - - - - - - - - - - - - - - - - - -
    Follow my pages:
    Facebook: / pavan.chinna.18
    Instagram: / pavan_chinnadorai
    contact:
    mail - pcvlogs2022@gmail.com
    #motovlogger #temple run #elangmotovlog

КОМЕНТАРІ • 20