೪ ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ೨೦೧೮ ಧಾರವಾಡ.
Вставка
- Опубліковано 5 лют 2025
- ಧಾರವಾಡ ಆರ್. ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಜಿಪಂ, ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ-ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘ- ಸಂಸ್ಥೆ ಸಹಯೋಗದಲ್ಲಿ ೪ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯೋಗ ಕಾರ್ಯಕ್ರಮ ಹಾಗೂ ಸಾಮೂಹಿಕ ಯೋಗಾಭ್ಯಾಸ ಪ್ರದರ್ಶನ ಕೈಗೊಳ್ಳಲಾಯಿತು. ಜಿಲ್ಲಾ ಮಟ್ಟದ ಅಧಿಕಾರಿಗಳು, ಆಯುಷ್ ಆಸ್ಪತ್ರೆ ಸಿಬ್ಬಂದಿಗಳು, ಶಾಸಕರು, ಶಾಲಾ ವಿಧ್ಯಾರ್ಥಿಗಳು, ಸಂಘ- ಸಂಸ್ಥೆಗಳು ಭಾಗವಹಿಸಿದ್ದರು.