ಗಮನಿಸಿ ಸ್ನೇಹಿತರೆ! 🔴 ‘ಜರ್ನಲಿಸಂ ಕೋರ್ಸ್’ ರೆಡಿ! ಜಾಯಿನ್ ಆಗಲು ಲಿಂಕ್ ಇಲ್ಲಿದೆ! amarprasad.graphy.com/courses/Practical-Journalism-A-Z ನಿಮ್ಮ ಎಲ್ಲ ಪ್ರಶ್ನೆಗಳು ಹಾಗೂ ಗೊಂದಲಗಳಿಗೆ ಇಲ್ಲಿದೆ ಉತ್ತರ. ಪೂರ್ತಿ ಓದಿ. ಯಾರಿಗಾಗಿ ಈ ಕೋರ್ಸ್? ಫ್ರೆಂಡ್ಸ್, ‘ಜರ್ನಲಿಸಂ ಕೋರ್ಸ್’ ಪ್ರೊವೈಡ್ ಮಾಡಿ ಅಂತ ಬಹಳ ದೊಡ್ಡ ಬೇಡಿಕೆ ವ್ಯಕ್ತವಾಗಿತ್ತು. ಒಂದು ತಿಂಗಳ ಹಿಂದೆ ನಾವು ನಡೆಸಿದ ಪೋಲ್ ನಲ್ಲಿ 31,000 ಜನ ವೋಟ್ ಮಾಡಿದ್ದರು. ಅದರಲ್ಲಿ 85% ಜನ ಕೋರ್ಸ್ ಬೇಕು ಅಂತ ವೋಟ್ ಮಾಡಿದ್ರಿ. ಹೀಗಾಗಿ ನಿಮ್ಮ ಆದೇಶದಂತೆ ಈಗ ಕೋರ್ಸ್ ಲಾಂಚ್ ಆಗಿದೆ. ಈ ಕ್ಷಣದಿಂದಲೇ ಇಲ್ಲಿ ಕೊಟ್ಟಿರುವ ಲಿಂಕ್ ಮೂಲಕ ನೀವೂ ಕೋರ್ಸ್ ಖರೀದಿ ಮಾಡಬಹುದು. ಈಗಲೇ ಮಾಡಿದರೆ ಡಿಸ್ಕೌಂಟ್ ಕೂಡ ಸಿಗಲಿದೆ. ಸ್ನೇಹಿತರೆ, 12 ವರ್ಷಗಳ ವೃತ್ತಿ ಅನುಭವ + ಕಳೆದ 6 ತಿಂಗಳ ರಿಸರ್ಚ್ ಮತ್ತು ಪರಿಶ್ರಮ ಎಲ್ಲವೂ ಸೇರಿ ಈ ಕೋರ್ಸ್ ತಯಾರಾಗಿದೆ. ಜರ್ನಲಿಸಂ ಮಾಡಬೇಕು... ನಾನೂ ಒಬ್ಬ ಪತ್ರಕರ್ತ ಆಗಬೇಕು! ಆದರೆ ಪತ್ರಿಕೋದ್ಯಮ ಓದಿಲ್ಲ.. ಸೋ ಮೊದಲ ಹೆಜ್ಜೆ ಹೇಗೆ ಇಡಬೇಕು? ಏನ್ ಮಾಡ್ಬೇಕು ಅನ್ನೋರು ಈ ಕೋರ್ಸ್ ಮಾಡಬೇಕು. ಜೊತೆಗೆ, ಜರ್ನಲಿಸಂ ಓದಿದ್ದೀವಿ, ಆದ್ರೆ 'ಪ್ರಾಕ್ಟಿಕಲ್ ಜರ್ನಲಿಸಂ' ಗೊತ್ತಿಲ್ಲ. ನಮ್ಮ ಸಿಲೆಬಸ್‌ನಲ್ಲಿ ಇದೆಲ್ಲಾ ಇರಲೇ ಇಲ್ಲ ಅಂತ ಬೇಜಾರು ಮಾಡಿಕೊಳ್ಳುವ ಪ್ರೀತಿಯ ಗೆಳೆಯ ಗೆಳತಿಯರು ಎಲ್ಲಕ್ಕಿಂತ ಮೊದಲು ಈ ಕೋರ್ಸ್ ಮಾಡಬೇಕು. ಇದು ಪತ್ರಿಕೋದ್ಯಮ ಕಲಿಯಲು ಖಂಡಿತವಾಗಿ ನಿಮಗೆ ಸಹಾಯ ಮಾಡುತ್ತದೆ. ಕೋರ್ಸ್ ಲಿಂಕ್ ಹಾಗೂ ಇತರ ಮಾಹಿತಿ ಇಲ್ಲಿ ಕೆಳಗೆ ಕೊಟ್ಟಿದ್ದೇವೆ ನೋಡಿ. ಕೋರ್ಸ್ ಲಿಂಕ್- amarprasad.graphy.com/courses/Practical-Journalism-A-Z ಕೋರ್ಸ್ Online ಯಾವಾಗಲೂ ಅವೈಲಬಲ್ ಇರುತ್ತದೆ. ಒಂದು ಬಾರಿ ಜಾಯಿನ್ ಆದರೆ ಮುಂದಿನ ಒಂದು ವರ್ಷದ ಅವಧಿಯಲ್ಲಿ ಎಷ್ಟು ಸಲ ಬೇಕಾದರೂ ರಿಪೀಟ್ ನೋಡಿ ಅರ್ಥಮಾಡಿಕೊಳ್ಳಲು ಅವಕಾಶವಿದೆ. Live Class ರೀತಿ ಇಂಥದ್ದೇ ಟೈಮಿಗೆ ಬಂದು ಕೂತು ಕಲಿಯಬೇಕು ಅಂತ ಇಲ್ಲ. ನಿಮ್ಮ ಇಷ್ಟದ ಸಮಯದಲ್ಲಿ ಒಂದಾದಮೇಲೊಂದು ಚಾಪ್ಟರ್ ಕಲಿಯುತ್ತಾ ಹೋಗಬಹುದು. ಜೊತೆಗೆ 'ಪ್ರಾಕ್ಟಿಕಲ್ ಜರ್ನಲಿಸಂ' ಎಂದರೆ ಪತ್ರಿಕೋದ್ಯಮದ ಬಗ್ಗೆ 12 ವರ್ಷಗಳ ಪ್ರಾಕ್ಟಿಕಲ್ ಅನುಭವದ ಆಧಾರದ ಮೇಲೆ ಸಿದ್ಧಪಡಿಸಿದ ಕೋರ್ಸ್. ಹೀಗಾಗಿ ಪತ್ರಿಕೋದ್ಯಮದ ನಿಜವಾದ ಆದರ್ಶಗಳ ಜೊತೆಗೆ, ವಾಸ್ತವದ ಸವಾಲುಗಳನ್ನು ತಿಳಿಸಿಕೊಡುವ ಪ್ರಯತ್ನ ಈ ಕೋರ್ಸ್ ನಲ್ಲಿ ನಡೆದಿದೆ. ನೀವು ಜಾಯಿನ್ ಆದ ಬಳಿಕ ನಿಮ್ಮ ಇಮೇಲ್ ಐಡಿಗೆ ಮಾಹಿತಿ ಬರುತ್ತದೆ. ದಯವಿಟ್ಟು ಮೇಲ್ ಚೆಕ್ ಮಾಡಿ. ಅಥವಾ ಇದೇ ಲಿಂಕ್ amarprasad.graphy.com/courses/Practical-Journalism-A-Z ಮೂಲಕವೂ ಲಾಗಿನ್ ಆಗಿ ನೀವು ನಿಮ್ಮ ಅಕೌಂಟ್ ಅಕ್ಸೆಸ್ ಮಾಡಬಹುದು. ಫಿಕ್ಸೆಡ್ ಟೈಮ್ ಟೇಬಲ್ ಇರುವುದಿಲ್ಲ. ನಿಮಗೆ ಬೇಕಾದಾಗ, ಟೈಮ್ ಆದಾಗ ನೀವು ಆನ್ಲೈನ್ ಕೋರ್ಸ್ ನ್ನ ಅಕ್ಸೆಸ್ ಮಾಡಬಹುದು. ಒಮ್ಮೆ ಜಾಯಿನ್ ಆದರೆ ಒಂದು ವರ್ಷದ ವರೆಗೆ ನೀವು ಎಷ್ಟು ಸಲ ಬೇಕಾದರೂ ಕೋರ್ಸ್ ಬಳಸಬಹುದು. ಕೋರ್ಸ್ ನ ಇತರ ಮಾಹಿತಿ ಈ ಕೆಳಗಿನಂತಿದೆ. ⦿ Online Course ⦿ Course Access - 1 year ⦿ Language - Kannada ⦿ 5+ Hours Recorded Content ⦿ 31+ Video Tutorials ⦿ Certificate of completion Actual price - 2499 PRICE NOW - 1499 USE CODE "GET40" TO GET 40% DISCOUNT !! - Amar Prasad Classroom
ಸರ್ ಪುರಾಣಗಳ ಕಾಲದಿಂದಲೂ ಯುದ್ಧ ಭೂಮಿಯಲ್ಲಿ ನಿಜವಾದ ಟ್ಯಾಂಕರ್ ಅಂದ್ರೆ ಅದು ಗಜ ಪಡೆ ಗಜಪಡೆಗಳೇ ನಿಜವಾದ ಟ್ಯಾಂಕರ್ ಹಾಗೆ ಅಲೆಗ್ಸಾಂಡರ್ ಭಾರತದಲ್ಲಿ ದಾಳಿ ನಡೆಸಿದಾಗ ಆತ ಪ್ರಥಮವಾಗಿ ಆನೆಗಳನ್ನ ಯುದ್ಧ ಭೂಮಿಯಲ್ಲಿ ನೋಡಿದ್ದ ಹಾಗೆ ಈ ರೀತಿ ದೈತ್ಯ ಪ್ರಾಣಿ ಆನೆಗಳನ್ನು ಮೊದಲ ಬಾರಿಗೆ ನೋಡಿದ್ದ.... ಆನೆಗಳನ್ನ ಬಳಸಿ ಯುದ್ಧ ಭೂಮಿಯಲ್ಲಿ ಅಲೆಕ್ಸಾಂಡರ್ ಅನ್ನು ಎದುರಿಸಿದ ಭಾರತದ ರಾಜ ಯಾರು...??
ಗಮನಿಸಿ ಸ್ನೇಹಿತರೆ! 🔴
‘ಜರ್ನಲಿಸಂ ಕೋರ್ಸ್’ ರೆಡಿ! ಜಾಯಿನ್ ಆಗಲು ಲಿಂಕ್ ಇಲ್ಲಿದೆ! amarprasad.graphy.com/courses/Practical-Journalism-A-Z
ನಿಮ್ಮ ಎಲ್ಲ ಪ್ರಶ್ನೆಗಳು ಹಾಗೂ ಗೊಂದಲಗಳಿಗೆ ಇಲ್ಲಿದೆ ಉತ್ತರ. ಪೂರ್ತಿ ಓದಿ.
ಯಾರಿಗಾಗಿ ಈ ಕೋರ್ಸ್?
ಫ್ರೆಂಡ್ಸ್, ‘ಜರ್ನಲಿಸಂ ಕೋರ್ಸ್’ ಪ್ರೊವೈಡ್ ಮಾಡಿ ಅಂತ ಬಹಳ ದೊಡ್ಡ ಬೇಡಿಕೆ ವ್ಯಕ್ತವಾಗಿತ್ತು. ಒಂದು ತಿಂಗಳ ಹಿಂದೆ ನಾವು ನಡೆಸಿದ ಪೋಲ್ ನಲ್ಲಿ 31,000 ಜನ ವೋಟ್ ಮಾಡಿದ್ದರು. ಅದರಲ್ಲಿ 85% ಜನ ಕೋರ್ಸ್ ಬೇಕು ಅಂತ ವೋಟ್ ಮಾಡಿದ್ರಿ. ಹೀಗಾಗಿ ನಿಮ್ಮ ಆದೇಶದಂತೆ ಈಗ ಕೋರ್ಸ್ ಲಾಂಚ್ ಆಗಿದೆ. ಈ ಕ್ಷಣದಿಂದಲೇ ಇಲ್ಲಿ ಕೊಟ್ಟಿರುವ ಲಿಂಕ್ ಮೂಲಕ ನೀವೂ ಕೋರ್ಸ್ ಖರೀದಿ ಮಾಡಬಹುದು. ಈಗಲೇ ಮಾಡಿದರೆ ಡಿಸ್ಕೌಂಟ್ ಕೂಡ ಸಿಗಲಿದೆ. ಸ್ನೇಹಿತರೆ, 12 ವರ್ಷಗಳ ವೃತ್ತಿ ಅನುಭವ + ಕಳೆದ 6 ತಿಂಗಳ ರಿಸರ್ಚ್ ಮತ್ತು ಪರಿಶ್ರಮ ಎಲ್ಲವೂ ಸೇರಿ ಈ ಕೋರ್ಸ್ ತಯಾರಾಗಿದೆ.
ಜರ್ನಲಿಸಂ ಮಾಡಬೇಕು... ನಾನೂ ಒಬ್ಬ ಪತ್ರಕರ್ತ ಆಗಬೇಕು! ಆದರೆ ಪತ್ರಿಕೋದ್ಯಮ ಓದಿಲ್ಲ.. ಸೋ ಮೊದಲ ಹೆಜ್ಜೆ ಹೇಗೆ ಇಡಬೇಕು? ಏನ್ ಮಾಡ್ಬೇಕು ಅನ್ನೋರು ಈ ಕೋರ್ಸ್ ಮಾಡಬೇಕು. ಜೊತೆಗೆ, ಜರ್ನಲಿಸಂ ಓದಿದ್ದೀವಿ, ಆದ್ರೆ 'ಪ್ರಾಕ್ಟಿಕಲ್ ಜರ್ನಲಿಸಂ' ಗೊತ್ತಿಲ್ಲ. ನಮ್ಮ ಸಿಲೆಬಸ್‌ನಲ್ಲಿ ಇದೆಲ್ಲಾ ಇರಲೇ ಇಲ್ಲ ಅಂತ ಬೇಜಾರು ಮಾಡಿಕೊಳ್ಳುವ ಪ್ರೀತಿಯ ಗೆಳೆಯ ಗೆಳತಿಯರು ಎಲ್ಲಕ್ಕಿಂತ ಮೊದಲು ಈ ಕೋರ್ಸ್ ಮಾಡಬೇಕು. ಇದು ಪತ್ರಿಕೋದ್ಯಮ ಕಲಿಯಲು ಖಂಡಿತವಾಗಿ ನಿಮಗೆ ಸಹಾಯ ಮಾಡುತ್ತದೆ. ಕೋರ್ಸ್ ಲಿಂಕ್ ಹಾಗೂ ಇತರ ಮಾಹಿತಿ ಇಲ್ಲಿ ಕೆಳಗೆ ಕೊಟ್ಟಿದ್ದೇವೆ ನೋಡಿ.
ಕೋರ್ಸ್ ಲಿಂಕ್- amarprasad.graphy.com/courses/Practical-Journalism-A-Z
ಕೋರ್ಸ್ Online ಯಾವಾಗಲೂ ಅವೈಲಬಲ್ ಇರುತ್ತದೆ. ಒಂದು ಬಾರಿ ಜಾಯಿನ್ ಆದರೆ ಮುಂದಿನ ಒಂದು ವರ್ಷದ ಅವಧಿಯಲ್ಲಿ ಎಷ್ಟು ಸಲ ಬೇಕಾದರೂ ರಿಪೀಟ್ ನೋಡಿ ಅರ್ಥಮಾಡಿಕೊಳ್ಳಲು ಅವಕಾಶವಿದೆ. Live Class ರೀತಿ ಇಂಥದ್ದೇ ಟೈಮಿಗೆ ಬಂದು ಕೂತು ಕಲಿಯಬೇಕು ಅಂತ ಇಲ್ಲ. ನಿಮ್ಮ ಇಷ್ಟದ ಸಮಯದಲ್ಲಿ ಒಂದಾದಮೇಲೊಂದು ಚಾಪ್ಟರ್ ಕಲಿಯುತ್ತಾ ಹೋಗಬಹುದು.
ಜೊತೆಗೆ 'ಪ್ರಾಕ್ಟಿಕಲ್ ಜರ್ನಲಿಸಂ' ಎಂದರೆ ಪತ್ರಿಕೋದ್ಯಮದ ಬಗ್ಗೆ 12 ವರ್ಷಗಳ ಪ್ರಾಕ್ಟಿಕಲ್ ಅನುಭವದ ಆಧಾರದ ಮೇಲೆ ಸಿದ್ಧಪಡಿಸಿದ ಕೋರ್ಸ್. ಹೀಗಾಗಿ ಪತ್ರಿಕೋದ್ಯಮದ ನಿಜವಾದ ಆದರ್ಶಗಳ ಜೊತೆಗೆ, ವಾಸ್ತವದ ಸವಾಲುಗಳನ್ನು ತಿಳಿಸಿಕೊಡುವ ಪ್ರಯತ್ನ ಈ ಕೋರ್ಸ್ ನಲ್ಲಿ ನಡೆದಿದೆ. ನೀವು ಜಾಯಿನ್ ಆದ ಬಳಿಕ ನಿಮ್ಮ ಇಮೇಲ್ ಐಡಿಗೆ ಮಾಹಿತಿ ಬರುತ್ತದೆ. ದಯವಿಟ್ಟು ಮೇಲ್ ಚೆಕ್ ಮಾಡಿ. ಅಥವಾ ಇದೇ ಲಿಂಕ್ amarprasad.graphy.com/courses/Practical-Journalism-A-Z ಮೂಲಕವೂ ಲಾಗಿನ್ ಆಗಿ ನೀವು ನಿಮ್ಮ ಅಕೌಂಟ್ ಅಕ್ಸೆಸ್ ಮಾಡಬಹುದು. ಫಿಕ್ಸೆಡ್ ಟೈಮ್ ಟೇಬಲ್ ಇರುವುದಿಲ್ಲ. ನಿಮಗೆ ಬೇಕಾದಾಗ, ಟೈಮ್ ಆದಾಗ ನೀವು ಆನ್ಲೈನ್ ಕೋರ್ಸ್ ನ್ನ ಅಕ್ಸೆಸ್ ಮಾಡಬಹುದು. ಒಮ್ಮೆ ಜಾಯಿನ್ ಆದರೆ ಒಂದು ವರ್ಷದ ವರೆಗೆ ನೀವು ಎಷ್ಟು ಸಲ ಬೇಕಾದರೂ ಕೋರ್ಸ್ ಬಳಸಬಹುದು.
ಕೋರ್ಸ್ ನ ಇತರ ಮಾಹಿತಿ ಈ ಕೆಳಗಿನಂತಿದೆ.
⦿ Online Course
⦿ Course Access - 1 year
⦿ Language - Kannada
⦿ 5+ Hours Recorded Content
⦿ 31+ Video Tutorials
⦿ Certificate of completion
Actual price - 2499
PRICE NOW - 1499
USE CODE "GET40" TO GET 40% DISCOUNT !!
- Amar Prasad Classroom
ಒಳ್ಳೆಯ ಅಪರೂಪದ ಮಾಹಿತಿ ದನ್ಯವಾದಗಳು.
ಅಮರ್ ಪ್ರಸಾದ್ ದಯವಿಟ್ಟು ಲಾರೆನ್ಸ್ ಬಿಷ್ಣೋಯಿ ಬಗ್ಗೆಯೇ ಒಂದು ಸವಿವರ ಸುದ್ದಿ ಕಂತನ್ನು ಕೊಡಿ
Thank you sir it is very super information I will😊
ಬ್ರಿಕ್ಸ್ ಫ್ಯಾಮಿಲಿ ಕಥೆ ಏನ್ ಆಯ್ತು ಅದನ್ನ ಹೇಳು ಮಾರಾಯ 🙏😅
ಮರ್ಯಾದಿ ಕೊಡೊ ತುಲ್ಲೇ
Avduu😅
Yes and explain future of BRICS and how CH and IN computation to take control over BRICS
Super
I am the gunner of T-72 tank amar sir you are almost correct not fully
ಸರ್ ಪುರಾಣಗಳ ಕಾಲದಿಂದಲೂ ಯುದ್ಧ ಭೂಮಿಯಲ್ಲಿ ನಿಜವಾದ ಟ್ಯಾಂಕರ್ ಅಂದ್ರೆ ಅದು ಗಜ ಪಡೆ ಗಜಪಡೆಗಳೇ ನಿಜವಾದ ಟ್ಯಾಂಕರ್ ಹಾಗೆ ಅಲೆಗ್ಸಾಂಡರ್ ಭಾರತದಲ್ಲಿ ದಾಳಿ ನಡೆಸಿದಾಗ ಆತ ಪ್ರಥಮವಾಗಿ ಆನೆಗಳನ್ನ ಯುದ್ಧ ಭೂಮಿಯಲ್ಲಿ ನೋಡಿದ್ದ ಹಾಗೆ ಈ ರೀತಿ ದೈತ್ಯ ಪ್ರಾಣಿ ಆನೆಗಳನ್ನು ಮೊದಲ ಬಾರಿಗೆ ನೋಡಿದ್ದ....
ಆನೆಗಳನ್ನ ಬಳಸಿ ಯುದ್ಧ ಭೂಮಿಯಲ್ಲಿ ಅಲೆಕ್ಸಾಂಡರ್ ಅನ್ನು ಎದುರಿಸಿದ ಭಾರತದ ರಾಜ ಯಾರು...??
Poras
ಸೂಪರ್
Nice explain love you sir
ಡೀಸೆಲ್ use madtivi tumba sound baruthe 1.8 km accuracy eruthe
I expected more
Indian army li tanker operator qualification adrubagge helilla😮
Soviet mad worlds biggest tank ittu p 1000 ratte ton weight irodu adra video maadi
❤❤❤
❤❤😊
Make video on Bricks currency
Fighter jet video madi
Bro baba vanga avr bagee thilsi
ಸೂಪರ್
💐🙏👍
Digital gold bagge video madi
Tankers looks terrifying than jets missiles guns and submarines
ಇದು ಅತ್ಯಂತ ಕುತೂಹಲಕಾರಿ ವೀಡಿಯೋ
ಡಾ || ನಾ ಸೋಮೇಶ್ವರ ಅವರ ಸಂದರ್ಶನ ಏನಾಯ್ತು
100 120 mili meetar udhdha alla adhara baayi agala 120 mili meeter iruththe udhdha agun dhu 8 rindha 10 adi iruththe naani live agi nodidhini mg rodalliro asc centar horagade nilsidhare😂
.
ಸೂಪರ್
❤❤❤