ಕರಾವಳಿಯಲ್ಲೇ 6 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದ

Поділитися
Вставка
  • Опубліковано 13 жов 2022
  • ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ 5 ಕೋಟಿ ಕಲೆಕ್ಷನ್ ಮಾಡುವ ಮೂಲಕ ಕಾಂತಾರ ಸಿನಿಮಾ ದಾಖಲೆ ಬರೆದಿದೆ. ಕುಂದಾಪುರ ಮಲ್ಟಿಪ್ಲೆಕ್ಸ್​ವೊಂದರಲ್ಲಿ ಕಾಂತಾರ ಸಿನಿಮಾ ಬರೋಬ್ಬರಿ 1 ಕೋಟಿ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ.ಗಾಂಧಿನಗರದ ಸಿನಿಮಾ ಪಂಡಿತರು ಹೇಳುವ ಪ್ರಕಾರ, ಮೊದಲವಾರ ಬರೋಬ್ಬರಿ 24 ಕೋಟಿ ಕಲೆಕ್ಷನ್ ಆಗಿದೆ. ಇನ್ನು ಎರಡನೇ ವಾರದಲ್ಲೂ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಕಾಂತಾರ ಸಿನಿಮಾ 30 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆಯಂತೆ. ಇಂದು ಹಿಂದಿಯಲ್ಲಿ ಬಿಡುಗಡೆ ಆಗಿದ್ದು, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಿಗೂ ಡಬ್ಬಿಂಗ್ ಆಗಿದೆ. ಎಲ್ಲ ಭಾಷೆ ಸೇರಿ 40ಕ್ಕೂ ಹೆಚ್ಚು ಕೋಟಿ ಕಲೆಕ್ಷನ್ ಮಾಡುವ ಮುಖಾಂತರ 100 ಕೋಟಿ ಕ್ಲಬ್ ಸೇರಲಿದೆ ಎನ್ನಲಾಗಿತ್ತಿದೆ. ಹೊಂಬಾಳೆ ಫಿಲ್ಮ್ಸ್​​​ನ ನಿರ್ಮಾಪಕ ವಿಜಯ್ ಕಿರಗಂದೂರ್ 10 ಕೋಟಿ ಬಜೆಟ್​ನಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು.
    #kannada #sandalwood #sapthamigowda #krgconnects #kfi #kundapura #kundapurakannada
    Kantara movie review kundapura
    kantara review mangalore
  • Розваги

КОМЕНТАРІ • 1