ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಹಾಕುಹುದು ಹೇಗೆ? ಇಲ್ಲಿದೆ ಮಾಹಿತಿ|gruhalakshmi scheme|3dnewskannada

Поділитися
Вставка
  • Опубліковано 18 лип 2023
  • ಯೋಜನೆಯಡಿ ನೋಂದಾಯಿಸಲು ಬೇಕಾದ ದಾಖಲಾತಿಗಳು:
    * ಪಡಿತರ ಚೀಟಿಯ ಸಂಖ್ಯೆ
    * ಯಜಮಾನಿಯ ಹಾಗೂ ಯಜಮಾನಿ ವತಿಯ ಆಧಾರ್ ಕಾರ್ಡ್ ಸಂಖ್ಯೆ
    * ಯಜಮಾನಿಯ ಆಧಾಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ಪಾಸ್ ಬುಕ್/ ಫಲಾನುಭವಿಯು ಇಚ್ಛಿಸುವ ಪರ್ಯಾಯ ಬ್ಯಾಂಕ್ ಖಾತೆಯ ವಿವರ
    ಫಲಾನುಭವಿಗಳು ಗ್ರಾಮ ಜನ್, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿ ಕೊಳ್ಳಬಹುದು. ಹಾಗೂ ಇದಲ್ಲದೆ "ಪ್ರಜಾ ಪ್ರತಿನಿಧಿ" ಮೂಲಕ ಸಹ ಸೇವಾಸಿಂಧು ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.
    ಪ್ರತಿ ಫಲಾನುಭವಿಯ ನೋಂದಾವಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಕ್ಕೆ ಕಾಲ್ ಮಾಡಿ ಅಥವಾ 8147500500 ನಂಬರ್‌ಗೆ SMS ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ.
    #gruhalakshmi #gruhalakshmischeme #3dnewskannada #kannadanews #kannadanewschannel #thirdeye #innilla #kannadamovie
  • Розваги

КОМЕНТАРІ •