History of T. Narasipura Kumbh Mela | Undadi Gunda | Triveni Sangam | ದಕ್ಷಿಣ ಭಾರತದ ಕುಂಭಮೇಳ | mysuru
Вставка
- Опубліковано 11 лют 2025
- ಟಿ.ನರಸೀಪುರದಲ್ಲಿ ದಕ್ಷಿಣ ಭಾರತದ ಏಕೈಕ ಕುಂಭಮೇಳ
ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಸಾವಿರಾರು ಭಕ್ತರು ಸೇರುವ ನಿರೀಕ್ಷೆ ಇದೆ. ಸರ್ಕಾರ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ಪವಿತ್ರ ಸ್ನಾನ ನಡೆಯುತ್ತಿದ್ದರೆ, ಕರ್ನಾಟಕದ ಪವಿತ್ರ ಕ್ಷೇತ್ರವೆಂದೇ ಟಿ.ನರಸೀಪುರದ ತ್ರಿವೇಣಿ ಸಂಗಮ ಹೆಸರುವಾಸಿಯಾಗಿದೆ. ಫೆ.12ರಂದು ಪವಿತ್ರ ಕುಂಭಸ್ನಾನ ನಡೆಯಲಿದೆ. ಅಂದು ಬೆಳಗ್ಗೆ 9ರಿಂದ 9:30ರೊಳಗೆ ಶುಭ ಮೀನ ಲಗ್ನ ಮತ್ತು ಮಧ್ಯಾಹ್ನ 12ರಿಂದ 1 ಗಂಟೆಯವರೆಗೆ ವೃಷಭ ಲಗ್ನದಲ್ಲಿ ಕುಂಭಮೇಳದ ಪುಣ್ಯಸ್ನಾನ ಮಾಡಲು ಮುಹೂರ್ತ ನಿಗದಿ ಮಾಡಲಾಗಿದೆ.
maps.app.goo.g...
ಭೀಮಸೇನ ನಳ ಮಹಾರಾಜರ ಕೈ ರುಚಿಗೆ ಕನ್ನಡಿ
ತಿನ್ಬೇಕು-ತೇಗ್ಬೆಕು ಅಂದ್ರೆ ಉಂಡಾಡಿ ಗುಂಡನ ಬೆನ್ನತ್ತಿ
If you enjoyed the video just Like, Share and
Comment
Follow us on
Instagram - Undadi Gunda
...
Facebook -www.facebook.c...
For Enquiries - Collaborations - Invitations
Mail id - undadigunda07@gmail.com Or DM on above Instagram ID's
Please Share the video!!!!!